dist hospital dharwad
ಜಿಲ್ಲೆ

ಧಾರವಾಡದಲ್ಲಿ 681 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ

ಧಾರವಾಡ ಜಿಲ್ಲೆಯಲ್ಲಿ 972 ಸೋಂಕಿತರು, 5 ಜನ ಸಾವು ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಸೋಮವಾರ ಮತ್ತೆ ಸಾವಿರ ಗಡಿ ಸಮೀಪಿಸಿದೆ. ಇಂದು ಮತ್ತೆ ಬರೋಬ್ಬರಿ 972 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 5 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಧಾರವಾಡದ ಎಸ್ ಡಿಎಂ ನಲ್ಲಿ 4 ಜನ ಹಾಗೂ ಜಿಲ್ಲಾಸ್ಪತ್ರೆ ಯಲ್ಲಿ ಒಬ್ಬರು ಕೋವಿಡ್ ಗೆ […]

ಜಿಲ್ಲೆ

ಹುಬ್ಬಳ್ಳಿ- ಧಾರವಾಡದಲ್ಲಿಯೂ ತೌಕ್ತೆ ಎಪೆಕ್ಟ್ : ಮಳೆ, ಗಾಳಿ ಜೋರು

ಹುಬ್ಬಳ್ಳಿ prajakiran. com :  ಕರಾವಳಿಯ ಭಾಗದಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಹ ತೌಕ್ತೆ ಚಂಡಮಾರುತ ಎಫೆಕ್ಟ್ ತಟ್ಟಿದೆ. ಭಾನುವಾರ ಬೆಳಗಿನ ಜಾವದಿಂದಲೇ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗಾಳಿಯ ರಭಸ ಕೂಡ ಕಂಡು ಬಂದಿದೆ. ತೌಕ್ತೆ ಚಂಡಮಾರುತದ ಪರಿಣಾಮ  ಬೆಳಗ್ಗೆಯಿಂದ ರಾತ್ರಿಯವರೆಗೆ ಆಗಾಗ ಬಿಡುವು ಕೊಟ್ಟು ಸುರಿದಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಿಗ್ಗೆಯಷ್ಟೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಮಳೆಯಿಂದಾಗಿ ಖರೀದಿಗೆ ಅಡ್ಡಿಯಾಗಿದ್ದು, […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಪ್ರತಿ ದಿನ 1330 ಜನರಿಗೆ ಕೋವಿಡ್ ಪರೀಕ್ಷೆ ….!

ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ….! ಧಾರವಾಡ prajakiran.com : ಕೋವಿಡ್-19 ರ ಎರಡನೇ ಅಲೆ ಆರಂಭವಾದಾಗ ಕೋರೊನಾ ಸೋಂಕು ನಗರ ಪ್ರದೇಶದಲ್ಲಿ ಹೆಚ್ಚಿಗೆ ಇದ್ದು, ಗ್ರಾಮೀಣ ಭಾಗದಲ್ಲಿ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಈಗ ದಿನದಿಂದ ದಿನಕ್ಕೆ ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ದರಿಂದ ತಕ್ಷಣವೇ ಕೋವಿಡ್ ಪ್ರಕರಣಗಳನ್ನು ಗುರುತಿಸಲು ಅನುಕೂಲವಾಗಲು ಜಿಲ್ಲೆಯ ಎಲ್ಲ 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರ್ಯಾಟ್(RAT) (RAPID ಆ್ಯಂಟಿಜನ್ ಟೆಸ್ಟ್) ಟೆಸ್ಟ್ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. […]

dist hospital dharwad
ಜಿಲ್ಲೆ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ 50 ಆಕ್ಸಿಜನ್ ಸಹಿತ ಬೆಡ್ 

ಕೋವಿಡ್ ಕಾಳಜಿ ಕೇಂದ್ರಗಳ ಸ್ಥಾಪನೆ ಧಾರವಾಡ prajakiran.com : ಜಿಲ್ಲಾ ಆಸ್ಪತ್ರೆ, ಕಿಮ್ಸ್ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಾ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಆಕ್ಸಿಜನ್ ಸೌಲಭ್ಯವಿರುವ 50 ಬೆಡ್ ವ್ಯವಸ್ಥೆ ಮಾಡಲಾಗಿದೆ. ಕುಂದಗೋಳ, ನವಲಗುಂದದಲ್ಲಿ 3 ವೆಂಟಿಲೇಟರ್ ಗಳ ಸೌಲಭ್ಯ ನೀಡಲಾಗಿದೆ. ಮತ್ತು ಜಿಲ್ಲೆಯ 32 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ತಲಾ 6 ಬೆಡ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಎಲ್ಲ ತಾಲೂಕುಗಳಲ್ಲಿಯೂ ಕೋವಿಡ್ ಕಾಳಜಿ (ಕೆರ್) […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಶನಿವಾರವೂ 901 ಸೋಂಕಿತರು, 9 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಶನಿವಾರ ಮತ್ತೆ ಸಾವಿರ ಗಡಿ ಸಮೀಪಿಸಿದೆ. ಇಂದು ಮತ್ತೆ ಬರೋಬ್ಬರಿ 901 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 9 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ 8 ಹಾಗೂ ನಾನ್ ಕೋವಿಡ್ ಗೆ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಆತಂಕದ ವಿಚಾರವೆಂದರೆ 540 ಜನ […]

ಜಿಲ್ಲೆ

ಮೇ. 17 ರಿಂದ 24 ರವೆರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಆಯೋಜನೆ ನಿಷೇಧಿಸಿ ಆದೇಶ

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮೇ.17 ರಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೋರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸತತವಾಗಿ ಶ್ರಮಿಸುತ್ತಿದ್ದರೂ ಸಾರ್ವಜನಿಕರ ಸಹಕಾರದಿಂದ ಮಾತ್ರ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಗ್ರಾಮ ಮಟ್ಟದಲ್ಲಿ ಕೋವಿಡ್ ಜನಜಾಗೃತಿ ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಬೇರೆ ಜಿಲ್ಲೆ,ನಗರ […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 737 ಸೋಂಕಿತರು, 9 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಗುರುವಾರ ಕೊಂಚ ತಗ್ಗಿದೆ. ಇಂದು ಮತ್ತೆ ಬರೋಬ್ಬರಿ 737 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 9 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ 3 ಹಾಗೂ ಧಾರವಾಡ ಜಿಲ್ಲಾಸ್ಪತ್ರೆ ಯಲ್ಲಿ 4, ಸುಶ್ರುತಾ ಮತ್ತು ಧಾರವಾಡದ ಎಸ್ ಡಿಎಂನಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 904 ಸೋಂಕಿತರು, 8 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಬುಧವಾರ ಕೊಂಚ ತಗ್ಗಿದೆ. ಇಂದು ಮತ್ತೆ ಬರೋಬ್ಬರಿ 904 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 8 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ 4 , ರೈಲ್ವೆ,ಸುಶ್ರುತಾ, ಇ ಎಸ್ ಐ, ಧಾರವಾಡದ ಎಸ್ ಡಿಎಂನಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಆತಂಕದ […]

dist hospital dharwad
ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ 740 ಸೋಂಕಿತರು, 6 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಮಂಗಳವವಾರ ಕೊಂಚ ತಗ್ಗಿದೆ.ಇಂದು ಮತ್ತೆ ಬರೋಬ್ಬರಿ 740 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ. ದುರಂತದ ಸಂಗತಿಯೆಂದರೆ ಇಂದು ಕೂಡ 6 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ , ರೈಲ್ವೆ, ಇ ಎಸ್ ಐ, ಧಾರವಾಡದ ಶ್ರೇಯಾ, ಎಸ್ ಡಿಎಂ, ಜಿಲ್ಲಾಸ್ಪತ್ರೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಆತಂಕದ […]

ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಗಳಿಗೆ ಮಿಸಲಾತಿ ನಿಗದಿ

ಅಧಿಸೂಚನೆ ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ: ಧಾರವಾಡ prajakiran.com : ರಾಜ್ಯ ಸರ್ಕಾರವು 2011 ರ ಜನಗಣತಿಯನ್ನಾಧರಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಾಮಾನ್ಯ ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನಗಳ ಮೀಸಲಾತಿ ನಿದಿಗೊಳಿಸಿ, ಪ್ರತಿ ವಾರ್ಡಗೆ ಒಂದು ಸ್ಥಾನವನ್ನು ನಿಗದಿಪಡಿಸಿದೆ. ಮೇ 7, 2021ರ ಅಧಿಸೂಚನೆ ಮೂಲಕ ಕರಡು ಮಿಸಲಾತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಅಧಿಸೂಚನೆ ಪ್ರಕಟಿಸಿದ ದಿನಾಂಕದಿಂದ 7 […]