ಅಂತಾರಾಷ್ಟ್ರೀಯ

ಧಾರವಾಡದ ಮನೆ ನಂ. 303 ರಲ್ಲಿ 18 ಕೋಟಿ ನಗದು ಪತ್ತೆ

*ಧಾರವಾಡದ ಆರ್ನ್ಯ ಅರ್ಪಾಂಟ್ ಮೆಂಟ್ ಮನೆ ನಂ 303 ರಲ್ಲಿ ಪತ್ತೆ* *ಮದ್ಯ ಸಂಗ್ರಹ ಮಾಹಿತಿ ಮೇರೆಗೆ ದಾಳಿ* *ಸಿಕ್ಕಿದ್ದು ಮಾತ್ರ ಕೋಟಿ ಕೋಟಿ ಹಣ* *ಅಷ್ಟೋಂದು ಹಣ ಕಂಡು ಕಕ್ಕಾಬಿಕ್ಕಿಯಾದ ಅಧಿಕಾರಿಗಳು* *ಸ್ಥಳಕ್ಕೆ ಐಟಿ, ಬ್ಯಾಂಕ್ ಅಧಿಕಾರಿಳು ದೌಡು* ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ನಾರಾಯಣಪೂರದಲ್ಲಿರುವ ಆರ್ನ್ಯ ಅರ್ಪಾಂಟ್ ಮೆಂಟ್ ಮನೆ ನಂ 303 ರ ಮೇಲೆ ಚುನಾವಣಾ ಕ್ಷಿಪ್ರ ಕಾರ್ಯಪಡೆಯಿಂದ ದಾಳಿ ನಡೆದಿದೆ. ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. […]

ಅಂತಾರಾಷ್ಟ್ರೀಯ

ಕೇಂದ್ರ ಸಚಿವರಾದರೂ ಪ್ರಹ್ಲಾದ ಜೋಶಿ ಬಳಿ ಸ್ವಂತ ವಾಹನ ಇಲ್ಲ…!

ಧಾರವಾಡ ಪ್ರಜಾಕಿರಣ.ಕಾಮ್ : ನಾಲ್ಕು ಬಾರಿ ಸಂಸದರಾಗಿ, ಕೇಂದ್ರ ಸಚಿವರಾದರೂ ಪ್ರಹ್ಲಾದ ಜೋಶಿ ಅವರ ಬಳಿ ಒಂದೇ ಒಂದು ಸ್ವಂತ ವಾಹನವಿಲ್ಲ. ಹಾಗಂತ ಅವರು ತಮ್ಮ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ನಾಮಪತ್ರದ ಜೊತೆಗೆ ಜೋಶಿ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ಮೌಲ್ಯದ ವಿವರಣೆ ನೀಡಿದ್ದಾರೆ. ಜೋಶಿ ಕುಟುಂಬದವರ ಒಟ್ಟು ಆಸ್ತಿ 21,09,60,953 ಆಗಿದೆ. ಕಳೆದ ಐದು ವರ್ಷದ ಅವಧಿಯಲ್ಲಿ ಈ ಆಸ್ತಿ ಮೌಲ್ಯ 7 ಕೋಟಿ ಹೆಚ್ಚಳವಾಗಿದೆ. 2019ರಲ್ಲಿ ಜೋಶಿ ಕುಟುಂಬದ ಆಸ್ತಿ 14.71 ಕೋಟಿ ಇತ್ತು. […]

ಅಂತಾರಾಷ್ಟ್ರೀಯ

ಧಾರವಾಡ : ಬೃಹತ್ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಪ್ರಹ್ಲಾದ ಜೋಶಿ

* ಬಿಎಸ್‌ವೈ ಸೇರಿ ಹಲವು ನಾಯಕರ ಸಾಥ್* *ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಸಾಥ್* *ಧಾರವಾಡ ಶಿವಾಜಿ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ರೋಡ್ ಶೋ* *ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ ಪ್ರಹ್ಲಾದ ಜೋಶಿ* ಧಾರವಾಡ ಪ್ರಜಾಕಿರಣ.ಕಾಮ್ : ಹಾಲಿ ಕೇಂದ್ರ ಸಚಿವರೂ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಸೋಮವಾರ ಸಾವಿರಾರು ಅಭಿಮಾನಿಗಳ ಹಾಗೂ ಕಾರ್ಯರ್ತರ ಬೃಹತ್ ರೋಡ್ ಶೋ ಮುಖಾಂತರ ಐದನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಾಗಿ ನಾಮಪತ್ರ ಸಲ್ಲಿಸಿದರು. […]

ಅಂತಾರಾಷ್ಟ್ರೀಯ

ಕರ್ನಾಟಕದಿಂದ ನೂರಾರು ಕೋಟಿ ಬ್ಲ್ಯಾಕ್ ಮನಿ ದೇಶದೆಲ್ಲಡೆ ಹೋಗುತ್ತಿದೆ : ಮೋದಿ

ಬೆಂಗಳೂರು ಪ್ರಜಾಕಿರಣ.ಕಾಮ್ : ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿ‌ಮೀರಿದೆ. ಕರ್ನಾಟಕದಿಂದ ನೂರಾರು ಕೋಟಿ ಬ್ಲ್ಯಾಕ್ ಮನಿ ದೇಶದೆಲ್ಲಡೆ ಹೋಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಅವರು ಮೈಸೂರಿನ ‌ಮಹಾರಾಜ್ ಕಾಲೇಜಿನ ಆವರಣದಲ್ಲಿ ಮೈಸೂರು, ಹಾಸನ, ಮಂಡ್ಯದ ಬಿಜೆಪಿ ಜೆಡಿಎಸ್ ಮೃತ್ರಿ ಅಭ್ಯರ್ಥಿ ಗಳ ಪರ ನಡೆದ ಬೃಹತ್  ಸಮಾವೇಶದಲ್ಲಿ ಭಾಷಣ ಮಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ನ ಮಿತಿ ಮೀರಿದ ಭ್ರಷ್ಟಾಚಾರದಿಂದ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಅಭಿವೃದ್ಧಿ ಯೋಜನೆಗಳಿಗೆ ಅನುದಾನವಿಲ್ಲದಾಗಿದೆ ಎಂದು ಕಿಡಿಕಾರಿದರು. ವಿದ್ಯಾರ್ಥಿಗಳ ಸ್ಕಾಲರ್ […]

ಅಂತಾರಾಷ್ಟ್ರೀಯ

ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಕರ್ನಾಟಕ ನೆನಪಾಗಲ್ವಾ ?

*ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆ* *ಪ್ರವಾಹ ಬಂದಾಗಲೂ ಬರಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ: ಚುನಾವಣೆ ಬಂತು ಓಡಿ ಬಂದ್ರಿ. ಸುಳ್ಳು ಹೇಳಿ ಹೋದ್ರಿ* *ಬಾಂಡ್ ಗಳ ಮೂಲಕ ಸಂಗ್ರಹಿಸಿದ 7600 ಕೋಟಿಗೆ ನೀವು ತೆರಿಗೆ ಕಟ್ಟಿಲ್ಲ? ಇದು ಕ್ರೈಂ ಅಲ್ವೇ? ಈ ಕ್ರೈಂನ ಹೊಣೆ ಹೊರುವವರು ಯಾರು?: ಉತ್ತರ ಕೊಡಿ ಮೋದಿಯವರೇ: ಸಿ.ಎಂ.ಆಗ್ರಹ* *ಯಾವ‌ ಮುಖ ಹೊತ್ತುಕೊಂಡು ರಾಜ್ಯಕ್ಕೆ ಬಂದ್ರಿ? ಇಷ್ಟೊಂದು ಸುಳ್ಳು ಹೇಳೋಕೇ ಬಂದ್ರಾ ಇಲ್ಲಿಗೆ? […]

ಅಂತಾರಾಷ್ಟ್ರೀಯ

ರಾಜಕೀಯ ಬೇಕಾದ್ರೆ ಪೀಠ ತ್ಯಜಿಸಿ ಎಂದ ದಿಂಗಾಲೇಶ್ವರ ಶ್ರೀ ಭಕ್ತರು….!

*ರಾಜಕೀಯ ಬೇಕಾದ್ರೆ ಪೀಠ ತ್ಯಜಿಸಿ* *ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗೆ ಭಕ್ತರ ಗುಡುಗು* *ಚುನಾವಣಾ ಕಣದಿಂದ ಹಿಂದೆ ಸರಿಯಿರಿ..ಇಲ್ಲವೇ ಶೀಘ್ರವೇ ಮುಂದಿನ‌ ನಿರ್ಧಾರ* ಗದಗ (ಶಿರಹಟ್ಟಿ) ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಶ್ರೀಗಳು ಏ. 18ರಂದು ನಾಮ ಪತ್ರ ಸಲ್ಲಿಸುವುದಾಗಿ ಘೋಷಿಸಿದ ಬೆನ್ನಹಿಂದೆಯೇ ಅವರ ವಿರುದ್ಧ ಶಿರಹಟ್ಟಿ ಭಕ್ತರು ತಿರುಗಿ ಬಿದ್ದಿದ್ದಾರೆ. ಶಿರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿಯಾಗಿರೋ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಶುಕ್ರವಾರ ಸಭೆ ಸೇರಿದ ಸಾವಿರಾರು ಭಕ್ತರು […]

ಅಂತಾರಾಷ್ಟ್ರೀಯ

ಹೈಕಮಾಂಡ್ ನಿರ್ಧಾರ ತೆಗೆದುಕೊಂಡರೆ ದಿಂಗಾಲೇಶ್ವರ ಸ್ವಾಮೀಜಿಗೆ ಖಂಡಿತವಾಗಿಯೂ ಬೆಂಬಲ

ಧಾರವಾಡ ಪ್ರಜಾಕಿರಣ.ಕಾಮ್ :   ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಂಡರೆ ದಿಂಗಾಲೇಶ್ವರ ಸ್ವಾಮೀಜಿಗೆ ಖಂಡಿತವಾಗಿಯೂ ಬೆಂಬಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ವಿನೋದ್ ಅಸೂಟಿ ಅವರಿಗೆ ಬಿ ಫಾರ್ಮ್ ನೀಡಿದ್ದು, ಶೇ.೭೦ ರಷ್ಟು ಚುನಾವಣಾ ಪ್ರಚಾರ ಕೆಲಸವನ್ನು ಮಾಡಿ ಮುಗಿಸಿದ್ದೇವೆ. ಇದೀಗ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಅಭ್ಯರ್ಥಿಯನ್ನಾಗಿ ಕಣದಲ್ಲಿ ಇಳಿಸಿ ಕಾಂಗ್ರೆಸ್ ಹೈ ಕಮಾಂಡ್ ಬೆಂಬಲ ಸೂಚಿಸಲು ನಿರ್ಧಾರ […]

ಅಂತಾರಾಷ್ಟ್ರೀಯ

ಧಾರವಾಡ ಲೋಕಸಭಾ ಕ್ಷೇತ್ರ ಏ. 12 ರಿಂದ ನಾಮಪತ್ರ ಸಲ್ಲಿಕೆ

*ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆ-2024* *ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ;* *ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ* *ದಿನ; ಏಪ್ರಿಲ್ *20 *ನಾಮಪತ್ರ* *ಪರಿಶೀಲನೆ; ಹಿಂಪಡೆಯಲು ಏಪ್ರಿಲ್* *22* *ಕೊನೆಯ* *ದಿನ:  ಧಾರವಾಡ ಪ್ರಜಾಕಿರಣ.ಕಾಮ್ ಏ. 10 : ಧಾರವಾಡ ಲೋಕ ಸಭಾ ಮತ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮೇ 7 ರಂದು ಮತದಾನ ಜರುಗಲಿದ್ದು, ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏಪ್ರಿಲ್ 20 […]

ಅಂತಾರಾಷ್ಟ್ರೀಯ

ವಿನಯ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

*ಹೈಕೋರ್ಟ್ ಏಕಸದಸ್ಯಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮಹತ್ವದ ಆದೇಶ* *ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆ ಎದುರಿಸಲು ಸೂಚನೆ* *ಮೂರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಆದೇಶ* ಬೆಂಗಳೂರು ಪ್ರಜಾಕಿರಣ.ಕಾಮ್ :  ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳ ನಂತರ ಸುಪ್ರೀಂಕೋರ್ಟ್ ನಿಂದ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಡೆಯಿರುವ ಧಾರವಾಡ ಗ್ರಾಮೀಣ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ […]

ಅಂತಾರಾಷ್ಟ್ರೀಯ

ಅಡ್ಡದಾರಿ ಮೂಲಕ ಹಣ ಸಂಗ್ರಹ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು ಪ್ರಜಾಕಿರಣ.ಕಾಮ್ : ಬಿಡಿಎ ಮೂಲಕ ಚುನಾವಣೆಗೆ ಅಡ್ಡದಾರಿಯಿಂದ ಹಣ ಸಂಗ್ರಹಿಸುವ ಶಂಕೆಯಿದ್ದು, ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು. ಅವರು ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಬಿಡಿಎ, ಶಿವರಾಮ ಕಾರಂತ ಬಡಾವಣೆಯಲ್ಲಿನ ಗುತ್ತಿಗೆದಾರರ ಪಾವತಿಗಾಗಿ 1 ಸಾವಿರ ಕೋಟಿಯಿಂದ 2 ಸಾವಿರ ಕೋಟಿ ಬೇಕಿದ್ದು, ಅದಕ್ಕಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲ […]