ರಾಜ್ಯ

ಹಳ್ಳಿಹಕ್ಕಿ ಹೆಚ್. ವಿಶ್ವನಾಥ, ಸಿ.ಪಿ. ಯೋಗೇಶ್ವರ ಸೇರಿ ಐವರು ಮೇಲ್ಮನೆ ಪ್ರವೇಶ

ಬೆಂಗಳೂರು prajakiran.com : ಹುಣಸೂರು ವಿಧಾನ ಸಭಾ ಉಪಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಹಳ್ಳಿ ಹಕ್ಕಿ ಹೆಚ್. ವಿಶ್ವನಾಥ ಹಾಗೂ ಚೆನ್ನಪಟ್ಟಣದಲ್ಲಿ ಸೋಲು ಅನುಭವಿಸಿದ್ದ ಸಿ.ಪಿ. ಯೋಗೀಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಶಾಂತಾರಾಮ್ ಸಿದ್ದಿ, ತಳವಾರ ಸಾಬಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಶಿಫಾರಸ್ಸು ಮಾಡಿದ ಎಲ್ಲರ ಹೆಸರುಗಳಿಗೆ ರಾಜ್ಯಪಾಲ ವಜುಬಾಯಿ ರೂಢೂಬಾಯಿ ವಾಲಾ ಅಂತಿಮ ಮುದ್ರೆ ಒತ್ತಿದ್ದಾರೆ. ಆ ಮೂಲಕ […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕರೋನಾಕ್ಕೆ 93 ಸಾವು, 4537 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 93 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 4537 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 59652 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 1018 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  21775 ಜನ ಗುಣಮುಖರಾಗಿದ್ದು,  36631 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಬೆಂಗಳೂರಿನ ಎಂಟು ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಹೊಣೆಗಾರರು

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ಸಚಿವರ ಜೊತೆಗೆ ಸಭೆ ನಡೆಸಿ ವಸ್ತು ಸ್ಥಿತಿ ಅವಲೋಕಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಂಟು ವಲಯಗಳ ಉಸ್ತುವಾರಿ ಸಚಿವರಿಗೆ  ನಿಮ್ಮ ವಲಯಗಳಲ್ಲಿ ಆಗುವಅನಾಹುತಗಳಿಗೆ ನೀವೇ ಹೊಣೆಗಾರರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಪ್ರತಿ 50 ಬೆಡ್ ಗೆ ಒಬ್ಬ ನೋಡೆಲ್ ಅಧಿಕಾರಿ ನೇಮಿಸಿ, ನಿಮ್ಮ ವಲಯದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ […]

ರಾಜ್ಯ

ರಾಜ್ಯದಲ್ಲಿ ಗುರುವಾರ ಕರೋನಾಕ್ಕೆ 104 ಸಾವು, 4169 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 104  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 4169 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ          51422 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 1263 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  19729 ಜನ ಗುಣಮುಖರಾಗಿದ್ದು,   30655 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 539 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]

ರಾಜ್ಯ

ಬೆಂಗಳೂರು ಖಾಕಿಗೆ ಕರೋನಾ ಕಂಟಕ : ಈವರೆಗೆ 668 ಜನರಿಗೆ ಪಾಸಿಟಿವ್, 1000 ಪೊಲೀಸ್ ಕ್ವಾರಂಟಿನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿಯನ್ನು ಬೆಚ್ಚಿಬೀಳುವಂತೆ ಮಾಡಿರುವ ಕಿಲ್ಲರ್ ಕರೋನಾ ಕರೋನಾ ಸೇನಾನಿಯಗಳನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೆಂಗಳೂರು ನಗರವೊಂದರಲ್ಲಿಯೇ ಈವರೆಗೆ 668 ಜನ ಪೊಲೀಸರಿಗೆ ಪಾಸಿಟಿವ್ ಬಂದಿದ್ದು, 1000 ಜನ ಪೊಲೀಸರು ಹೋಂ ಕ್ವಾರಂಟಿನ್  ನಲ್ಲಿ ಇದ್ದಾರೆ. ಈವರೆಗೆ 8 ಪೊಲೀಸರು ಸಾವನ್ನಪ್ಪಿದ್ದು, ಪೊಲೀಸರ ಸಂಕಷ್ಟ ಹೇಳತೀರದಂತಾಗುತ್ತಿದೆ. ದಿನದಿಂದ ದಿನಕ್ಕೆ ಪರಿಸ್ಥೀತಿ ಬಿಗಡಾಯಿಸುತ್ತಿದ್ದು,  ಇಂದು ಗುರುವಾರ ಮತ್ತೇ ಮೂರು ಪೊಲೀಸ್ ಠಾಣೆ ಸೀಲ್ ಡೌನ್ ಆಗಿವೆ. ಬೆಂಗಳೂರಿನ ಶಿವಾಜಿನಗರ, ಮಾಗಡಿ ರೋಡ್ ಹಾಗೂ ಯಶವಂತಪುರ […]

ರಾಜ್ಯ

ರಾಜ್ಯದಲ್ಲಿ ಬುಧವಾರ ಕರೋನಾಕ್ಕೆ 87 ಸಾವು, 3176 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 87   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 3176 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 1076 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  18466 ಜನ ಗುಣಮುಖರಾಗಿದ್ದು,   27853  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 597 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕರೋನಾಕ್ಕೆ 70 ಸಾವು, 2798 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 70 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 2798 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ          36216 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ880 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  14716 ಜನ ಗುಣಮುಖರಾಗಿದ್ದು,    20883  ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 504 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಜುಲೈ 14 ರಿಂದ 7 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ […]

ರಾಜ್ಯ

ರಾಜ್ಯದಲ್ಲಿ ಸೋಮವಾರವೂ ಕರೋನಾ ಮಹಾಸ್ಪೋಟ : 30 ಸಾವು, 1843 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 30   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1843   ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ       25ಸಾವಿರ ಗಡಿ ದಾಟಿ 25317ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ  680 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  10527   ಜನ ಗುಣಮುಖರಾಗಿದ್ದು,    14385   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  279   ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ಪರಿಸ್ಥಿತಿ ನಮ್ಮ ಕೈ ಮೀರುತ್ತಿದೆ ಎಂದ ಸಚಿವ ಮಾಧುಸ್ವಾಮಿ

ತುಮಕೂರು prajakiran.com : ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರೂ ನಿಯಂತ್ರಣ ಮಾಡಲು ಆಗುತ್ತಿಲ್ಲ. ಎಲ್ಲೋ ಒಂದು ರೀತಿಯಲ್ಲಿ ಪರಿಸ್ಥಿತಿ ನಮ್ಮ ಕೈ ಮೀರುತ್ತಿದೆ ಎಂದು ಅನಿಸುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರೋನಾ ಸಮುದಾಯದ ಹಂತಕ್ಕೆ ಹರಡುತ್ತಿದೆಯೇ ಎಂಬ ಆತಂಕ ನಮಗೂ ಶುರುವಾಗಿದೆ ಎಂದು ಹೇಳಿದರು. ನಮಗೆ ಕರೋನಾ ಸಂಖ್ಯೆಗಿಂತ ಇದು ಸಮುದಾಯದ ಹಂತಕ್ಕೆ ಹೋಗುತ್ತಿರುವುದು […]