ಅಂತಾರಾಷ್ಟ್ರೀಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಹಾಗೂ ಹಲವು ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರ ಭೇಟಿ ಮಾಡಿದ್ದರು. ಸಚಿವ ಜೋಶಿಯವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ […]

ರಾಜ್ಯ

ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದಗೂ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಶಾಸಕರು ಆತ್ಮೀಯರೇ,  Covid ಪರೀಕ್ಷೆ ಸಮಯದಲ್ಲಿ ನನಗೆ ಸೋಂಕು ದೃಢಪಟ್ಟಿದ್ದು,  ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇದ್ದರು ವೈದ್ಯರ ಸಲಹೆಯಂತೆ ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ಸಾರ್ವಜನಿಕರು, ಮುಖಂಡರು ಹಾಗೂ  ಕಾರ್ಯಕರ್ತ ಬಂಧುಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ. ಆದರೆ ಈ ವೇಳೆ ತಮಗೆ ದೂರವಾಣಿ ಸಂಪರ್ಕ […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಎಲ್ಲಾ ಹೊರರೋಗಿಗಳಿಗೆ ಕಡ್ಡಾಯ ತಪಾಸಣೆ

ಖಾಸಗಿ ಆಸ್ಪತ್ರೆಗಳಲ್ಲಿ ಬಡರೋಗಿಗಳ  ಉಚಿತ ಪರೀಕ್ಷೆ ಎಲ್ಲಾ ಹೊರ ರೋಗಿಗಳನ್ನು ತಪಾಸಣೆಗೊಳಪಡಿಸಿ ಕೊರೊನಾ ನಿಯಂತ್ರಿಸಿ   ಧಾರವಾಡ prajakiran.com : ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗುವ ಒಳರೋಗಿಗಳು ಹಾಗೂ ಎಲ್ಲಾ ಹೊರರೋಗಿಗಳನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಬೇಕು. ಖಾಸಗಿ ಆಸ್ಪತ್ರೆಗಳು ತಪಾಸಣೆಗೆ ವಿಧಿಸುವ ಶುಲ್ಕ ಭರಿಸಲು ಸಾಧ್ಯವಾಗದ ರೋಗಿಗಳ ಸ್ವ್ಯಾಬ್ ಸಂಗ್ರಹಿಸಿ ಸರ್ಕಾರದ ಕಿಮ್ಸ್ ಮತ್ತು ಡಿಮ್ಹಾನ್ಸ್ ಪ್ರಯೋಗಾಲಯಗಳಿಗೆ ಕಳುಹಿಸಿದರೆ ಉಚಿತವಾಗಿ ಪರೀಕ್ಷಿಸಿ ವರದಿ ನೀಡಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು. ಅವರು ಜಿಲ್ಲಾಧಿಕಾರಿಗಳ […]

ರಾಜ್ಯ

ಧಾರವಾಡದ ನಿವೃತ್ತ ಪಿ ಎಸ್ ಐ ಕರೋನಾದಿಂದ ಸಾವು

ಧಾರವಾಡ prajakiran.com : ಧಾರವಾಡದ ಉಪನಗರ ಪೊಲೀಸ್ ಠಾಣೆಯ ನಿವೃತ್ತ ಪಿ ಎಸ್ ಐ ಒಬ್ಬರು ಕರೋನಾದಿಂದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಧಾರವಾಡದ ಹೊಯ್ಸಳ ನಗರ ನಿವಾಸಿಯಾಗಿದ್ದ ರಮೇಶ ಕಾತರಕಿ ಅವರೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ಹದಿನೈದು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಇವರು ಈ ಹಿಂದೆ ಧಾರವಾಡ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿದ್ದರು. ಸೇವಾ ಹಿರಿತನದ ಆಧಾರದ ಮೇಲೆ ಧಾರವಾಡದ ಉಪನಗರ […]

dist hospital dharwad
ರಾಜ್ಯ

ಧಾರವಾಡದಲ್ಲಿ ಮಂಗಳವಾರ ಮತ್ತೆ 318 ಕರೋನಾ, 8 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ  318 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 13377ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 388ಕ್ಕೆ ಏರಿದಂತಾಗಿದೆ.  ಮಂಗಳವಾರ ಜಿಲ್ಲೆಯಲ್ಲಿ 274  ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ  ಜನರು 10484 ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ 2505 ಕರೋನಾ ಸೋಂಕಿತರು  […]

dist hospital dharwad
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 29 ಕೋವಿಡ್ ಪಾಸಿಟಿವ್, 10 ಸಾವು

13021 ಕೋವಿಡ್  ಪ್ರಕರಣಗಳು : 10228 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com :  ಜಿಲ್ಲೆಯಲ್ಲಿ ಇಂದು 29 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13021 ಕ್ಕೆ ಏರಿದೆ. ಇದುವರೆಗೆ 10228 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2413 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 356 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಹೆಬ್ಬಳ್ಳಿ ಗ್ರಾಮ,ಮನಕಿಲ್ಲಾ […]

ರಾಜ್ಯ

ಧಾರವಾಡದಲ್ಲಿ ಭಾನುವಾರ 311 ಕರೋನಾ, 6 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ  311 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 13030 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 370ಕ್ಕೆ ಏರಿದಂತಾಗಿದೆ.  ಭಾನುವಾರ ಜಿಲ್ಲೆಯಲ್ಲಿ 252  ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ  ಜನರು 9927 ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ 2733 ಕರೋನಾ […]

ರಾಜ್ಯ

ರಾಜ್ಯದಲ್ಲಿ ಶನಿವಾರ 9746 ಕರೋನಾ, 128 ಸಾವು

ರಾಜ್ಯದಲ್ಲಿ 9102  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  128 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 9746 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,89,232    ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 9102 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,83,298 ಜನ ಗುಣಮುಖರಾಗಿದ್ದು,    99,617 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 769 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ರಾಜ್ಯ

ಧಾರವಾಡದ ಕಲ್ಯಾಣ ನಗರ, ನವಲೂರ,ಭಾರತಿ ನಗರ, ರಾಯಾಪುರ ಪಾಸಿಟಿವ್

ಒಟ್ಟು 12460 ಕೋವಿಡ್  ಪ್ರಕರಣಗಳು : 9393 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ 297 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 12460 ಕ್ಕೆ ಏರಿದೆ. ಇದುವರೆಗೆ 9393 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  2711 ಪ್ರಕರಣಗಳು ಸಕ್ರಿಯವಾಗಿವೆ.  72 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 356 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಕಲ್ಯಾಣ ನಗರ, […]

ರಾಜ್ಯ

ಧಾರವಾಡದಲ್ಲಿ ಶುಕ್ರವಾರ ಮತ್ತೆ 297 ಕರೋನಾ, 10 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 297  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 12,492ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 356ಕ್ಕೆ ಏರಿದಂತಾಗಿದೆ.  ಶುಕ್ರವಾರ ಜಿಲ್ಲೆಯಲ್ಲಿ 156 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 9378 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2758 […]