ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಇದುವರೆಗೆ 337 ಸಾವು

ಇನ್ನೂ 74 ಜನ ಐಸಿಯುನಲ್ಲಿ ಚಿಕಿತ್ಸೆ   ಧಾರವಾಡ ಜಿಲ್ಲೆಯಲ್ಲಿ 11836 ಕೋವಿಡ್  ಪ್ರಕರಣಗಳು :  9034 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಬುಧವಾರ  327 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 11836 ಕ್ಕೆ ಏರಿದೆ. ಇದುವರೆಗೆ 9034  ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2465 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 337 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ 9058 ಕರೋನಾ, 135 ಸಾವು

ರಾಜ್ಯದಲ್ಲಿ  5159 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  135ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 9058 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,51,481ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 5159 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,54,626 ಜನ ಗುಣಮುಖರಾಗಿದ್ದು,    90,999 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 […]

ರಾಜ್ಯ

ಧಾರವಾಡದಲ್ಲಿ ಶನಿವಾರ ಮತ್ತೆ 290 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ    290 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 10,748ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 307ಕ್ಕೆ ಏರಿದಂತಾಗಿದೆ.  ಶನಿವಾರ ಜಿಲ್ಲೆಯಲ್ಲಿ 319 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 8120  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2321 […]

ರಾಜ್ಯ

ಧಾರವಾಡದಲ್ಲಿ ಶುಕ್ರವಾರ 299 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ    299 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 10,458ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 298ಕ್ಕೆ ಏರಿದಂತಾಗಿದೆ.  ಶುಕ್ರವಾರ ಜಿಲ್ಲೆಯಲ್ಲಿ 565 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 7801  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2359 […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಕರೋನಾದಿಂದ 289 ಜನ ಸಾವು….!

ಧಾರವಾಡ : 9921 ಕೋವಿಡ್  ಪ್ರಕರಣಗಳು : 7113 ಜನ ಗುಣಮುಖ ಬಿಡುಗಡೆ ಗುರುವಾರ ಮತ್ತೇ 255 ಕೋವಿಡ್  ಪಾಸಿಟಿವ್ ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ  255 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9921 ಕ್ಕೆ ಏರಿದೆ. ಇದುವರೆಗೆ 7113 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2519 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 289 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ […]

ಸಿನಿಮಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಕರೋನಾ ಆತಂಕ….!

ಧಾರವಾಡ prajakiran.com : ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪಗೂ ಕರೋನಾ ವೈರಸ್ ಎದುರಾಗಿದೆ. ಅವರು ಕಳೆದ ವಾರವಷ್ಟೇ ಧಾರವಾಡದ ಹೊರ ವಲಯದಲ್ಲಿರುವ ವಿನಯ ಡೇರಿಗೆ ಭೇಟಿ ನೀಡಿ, ಅಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜೊತೆಗೆ ಸಾಕಷ್ಟು ಕಾಲ ಕಳೆದಿದ್ದರು.   ವಿನಯ ಡೇರಿಯಲ್ಲಿ ಚಕ್ಕಡಿ ಬಂಡಿ ಓಡಿಸಿ ಸಂಭ್ರಮಪಟ್ಟಿದ್ದರು. ಅಲ್ಲದೆ, ವಿಶೇಷವಾಗಿ ತಮ್ಮ ನೆಚ್ಚಿನ ಆಕಳು, ಎಮ್ಮೆ,  ಕುರಿಗಳ ಜೊತೆಗೆ ಸಮಯ ಕಳೇದಿದ್ದರು.  ಈ ವೇಳೆ ತಮ್ಮ ತೋಟಕ್ಕೆ ಕುರಿಗಳನ್ನು ತೆಗೆದುಕೊಂಡು ಹೋಗಲು ಬಂದಿರುವುದಾಗಿ […]

ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೂ ಕರೋನಾ

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿಗೂ ಕರೋನಾ ಹರಡಿರುವುದು ಬುಧವಾರ ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೊಳಪಡಿಸಲಾಗಿತ್ತು. ಆಗ ಕರೋನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರು ಇದೀಗ ತಮ್ಮ ಧಾರವಾಡದ ಬಾರಾಕೋಟ್ರಿ ನಿವಾಸದಲ್ಲಿಯೇ ಚಿಕಿತ್ಸೆ (ಹೋಮ ಐಸೋಲೇಶನ್ ) ಪಡೆಯುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಈ ಕುರಿತು ತಮ್ಮ ಫೇಸಬುಕ್ ನಲ್ಲಿ ಬರೆದಿಕೊಂಡಿರುವ ಮಾಜಿ ಸಚಿವ ವಿನಯ ಕುಲಕರ್ಣಿ, ಕ್ಷೇತ್ರದ ಕರೋನಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 255 ಕೋವಿಡ್ ಪಾಸಿಟಿವ್, 8 ಸಾವು

ಧಾರವಾಡ : 9921 ಕೋವಿಡ್ ಪ್ರಕರಣಗಳು : 7113 ಜನ ಗುಣಮುಖ ಬಿಡುಗಡೆಧಾರವಾಡ Prajakiran. com : ಜಿಲ್ಲೆಯಲ್ಲಿ ಬುಧವಾರ 255 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9921 ಕ್ಕೆ ಏರಿದೆ. ಇದುವರೆಗೆ 7113 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2519 ಪ್ರಕರಣಗಳು ಸಕ್ರಿಯವಾಗಿವೆ. 68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 289 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:*ಧಾರವಾಡ ತಾಲೂಕು: ಚಂದನಮಟ್ಟಿ,ಶಿವಾಜಿ […]

ರಾಜ್ಯ

ಧಾರವಾಡದಲ್ಲಿ ಸೋಮವಾರ 221 ಜನರಿಗೆ ಕರೋನಾ, 2 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ  221 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9466ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 273ಕ್ಕೆ ಏರಿದಂತಾಗಿದೆ.  ಸೋಮವಾರ ಜಿಲ್ಲೆಯಲ್ಲಿ 233 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6758ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2435ಸಕ್ರಿಯ ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  ಎಂದು […]

ರಾಜ್ಯ

ಧಾರವಾಡ ಜಿಲ್ಲೆಯ ಅಮ್ಮಿನಬಾವಿ, ಹೆಬ್ಬಳ್ಳಿ, ಕಬ್ಬೆನೂರ, ಮುಗದ ಸೇರಿ ಹಲವು ಹಳ್ಳಿ ಪಾಸಿಟಿವ್

ಕೋವಿಡ್ 9242 ಪ್ರಕರಣಗಳು : 6531 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಭಾನುವಾರ  194 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9242 ಕ್ಕೆ ಏರಿದೆ. ಇದುವರೆಗೆ 6531 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2440 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 271  ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಭಾನುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು*: ಮಾಳಮಡ್ಡಿ,ಅಮ್ಮಿನಬಾವಿ,ಬೆಳ್ಳಿಗಟ್ಟಿ,ಸಾಧನಕೇರಿ,ಹೆಬ್ಬಳ್ಳಿ ಗ್ರಾಮದ […]