ಹುಬ್ಬಳ್ಳಿ prajakiran.com : ಮದುವೆಯಾಗಲು ಯುವತಿ ಮನೆಯವರು ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೆ ಹುಬ್ಬಳ್ಳಿಯ ಕಸಾಯಿ ಓಣಿಯಲ್ಲಿ ಶನಿವಾರ ನಡೆದಿದೆ. ಮಲ್ಲಿಕ್ ಬೇಪಾರಿ (30) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಮಲ್ಲಿಕ್ ಕೆಲವು ದಿನಗಳಿಂದ ಯುವತಿಯೊಬ್ಬಳನ್ನ ಪ್ರಿತಿಸುತ್ತಿದ್ದ. ಯುವತಿಮನೆಗೆ ತೆರಳಿ ಮದುವೆ ಮಾಡಿಕೊಳ್ಳುವ ಕುರಿತು ಪ್ರಸ್ತಾಪ ಮಾಡಿದ್ದ. ಆದ್ರೆ ಮಲ್ಲಿಕನ ಮದುವೆ ಪ್ರಸ್ತಾಪವನ್ನು ಯುವತಿ ಮನೆಯವರು ತಳ್ಳಿ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಯುವಕ ಮೈ […]
Tag: hubli kims
ಟಾಟಾಎಸ್ -ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ : 7 ಜನ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನ ಗಂಭೀರ
ಬೆಳಗಾವಿ prajakiran.com : ಟಾಟಾಎಸ್ ಹಾಗೂ ಬುಲೇರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಎಳು ಜನರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹತ್ತಿರ ಶುಕ್ರವಾರ ರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಿಂದ ಸುಮಾರು 25 ಕ್ಕೂ ಜನ ಧಾರವಾಡ ಜಿಲ್ಲೆಯ ಮೊರಬ ಗ್ರಾಮದ ಜಮೀನಿನಲ್ಲಿ ಕೆಲಸಕ್ಕೆ ಬಂದಿದ್ದರು. ಧಾರವಾಡದ ಮೊರಬದಿಂದ ರಾಮದುರ್ಗಕ್ಕೆ ವಾಪಸ್ಸು ತೆರಳುವ ವೇಳೆ ಸವದತ್ತಿಯಿಂದ ಧಾರವಾಡಕ್ಕೆ ಹೊರಟಿದ್ದ ಬುಲೇರೊ ವಾಹನಕ್ಕೆ ಟಾಟಾಎಸ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ […]
ಧಾರವಾಡದ ನಿವೃತ್ತ ಪಿ ಎಸ್ ಐ ಕರೋನಾದಿಂದ ಸಾವು
ಧಾರವಾಡ prajakiran.com : ಧಾರವಾಡದ ಉಪನಗರ ಪೊಲೀಸ್ ಠಾಣೆಯ ನಿವೃತ್ತ ಪಿ ಎಸ್ ಐ ಒಬ್ಬರು ಕರೋನಾದಿಂದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಧಾರವಾಡದ ಹೊಯ್ಸಳ ನಗರ ನಿವಾಸಿಯಾಗಿದ್ದ ರಮೇಶ ಕಾತರಕಿ ಅವರೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ಹದಿನೈದು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಇವರು ಈ ಹಿಂದೆ ಧಾರವಾಡ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿದ್ದರು. ಸೇವಾ ಹಿರಿತನದ ಆಧಾರದ ಮೇಲೆ ಧಾರವಾಡದ ಉಪನಗರ […]