ಜಿಲ್ಲೆ

ಧಾರವಾಡ ಜಿಲ್ಲೆಯ ಮತದಾರರ ಕರಡು ಯಾದಿ ಪ್ರಕಟ

ಧಾರವಾಡ prajakiran.com:  ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಧಾರವಾಡ ಜಿಲ್ಲೆಯಲ್ಲಿನ ೭ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ–೨೦೨೧ ನೇದ್ದಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ : ೦೧–೦೧–೨೦೨೧ ಕ್ಕೆ ಇದ್ದಂತೆ ದಿನಾಂಕ:೧೮–೧೧–೨೦೨೦ ರಂದು ಕರಡು ಮತದಾರರ ಯಾದಿಯನ್ನು ಜಿಲ್ಲೆಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಸದರಿ ಕರಡು ಮತದಾರರ ಯಾದಿಯನ್ನು ಜಿಲ್ಲೆಯ ಎಲ್ಲ ಚುನಾವಣೆ ಶಾಖೆಗಳು, ತಹಶೀಲ್ದಾರ ಕಛೇರಿಗಳು ಮತ್ತು ಗ್ರಾಮ ಠಾಣಾಗಳಲ್ಲಿ ನವೆಂಬರ್ ೧೮, […]

ರಾಜ್ಯ

ಧಾರವಾಡದ ಅಂಬಲಿಕೊಪ್ಪ, ಬಂಡಿವಾಡ ಸೇರಿ ಹಲವು ಗ್ರಾಮಗಳಿಗೆ ಕರೋನಾ ಕರಿನೆರಳು

* ಕೋವಿಡ್ 4272 ಕ್ಕೇರಿದ ಪ್ರಕರಣಗಳು * 1921 ಜನ ಗುಣಮುಖ ಬಿಡುಗಡೆ* ಧಾರವಾಡ  prajakiran.com : ಜಿಲ್ಲೆಯಲ್ಲಿ ಶನಿವಾರ 184 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4272 ಕ್ಕೆ ಏರಿದೆ. ಇದುವರೆಗೆ 1921 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2212 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 139ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*: ಗಾಂಧಿನಗರ,ಕೆಲಗೇರಿ ರಸ್ತೆಯ […]

ರಾಜ್ಯ

ಧಾರವಾಡ ಎಪಿಎಂಸಿ ಕೊನೆಗೂ ಬಿಜೆಪಿ ವಶ….!

ಧಾರವಾಡ prajakiran.com : ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟ ಕೊನೆಗೂ ನಿರೀಕ್ಷೆಯಂತೆ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಬಸವರಾಜ ಹೊಸೂರು, ಉಪಾಧ್ಯಕ್ಷರಾಗಿ ಕೃಷ್ಣ ಕೊಳ್ಳಾನಟ್ಟಿ ಆಯ್ಕೆಯಾಗಿದ್ದಾರೆ. ಧಾರವಾಡ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎರ್ಪಟ್ಟು ಅದು ಪ್ರತಿಷ್ಟೆಯಾಗಿದ್ದರಿಂದ ರೆಸಾರ್ಟ್ ರಾಜಕಾರಣಕ್ಕೆ ತಿರುಗಿ ಹಣದ ಆಮಿಷ ಕೂಡ ಒಡ್ಡುವ ಮಟ್ಟಿಗೆ ಹೋಗಿ ತಲುಪಿತ್ತು. ಅಲ್ಲದೆ, ಧಾರವಾಡದ ಶ್ರೀ ಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 4 ಸಾವು, 183 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 183  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3025ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶನಿವಾರವು 4 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 89 ಕ್ಕೆ ಏರಿದಂತಾಗಿದೆ.   ಶನಿವಾರ ಜಿಲ್ಲೆಯಲ್ಲಿ […]

ಜಿಲ್ಲೆ

ಕೊರೊನಾ ಸುರಕ್ಷತೆ : ಜಿಲ್ಲಾಡಳಿತದಿಂದ ಉಚಿತ ದೂರವಾಣಿ ಸಮಾಲೋಚನೆ  

ಧಾರವಾಡ prajakiran.com : ಕೊರೊನಾ ಸುರಕ್ಷತೆ ಹಾಗೂ ಆರೋಗ್ಯ ಸಮಸ್ಯೆಗಳ ಕುರಿತು ನಾಗರಿಕರಿಗೆ ಉಚಿತ ಸಮಾಲೋಚನೆ ಸೌಲಭ್ಯ ಕಲ್ಪಿಸಿದೆ. ಸಲಹೆ ನೀಡಲು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಾಗೂ ಸರ್ಕಾರೇತರ ಸಂಸ್ಥೆಗಳು ಮತ್ತು ರಾಜ್ಯ, ಹೊರರಾಜ್ಯ ಹಾಗೂ ವಿದೇಶಗಳಲ್ಲಿರುವ ಆಸಕ್ತ ವೈದ್ಯರ ಸಹಯೋಗದಲ್ಲಿ ಆಶ್ರಯದಲ್ಲಿ, ವೈದ್ಯರೊಂದಿಗೆ ಚರ್ಚಿಸಿ ಸಲಹೆ ಪಡೆಯಲು ದೂರವಾಣಿ ಮೂಲಕ ಉಚಿತ ಸಮಾಲೋಚನೆ ನಡೆಸಬಹುದು. ಈ ಸೌಲಭ್ಯವನ್ನು ನಾಗರಿಕರು https://i-invent.org/ddclics ವೆಬ್ ವಿಳಾಸ ಮೂಲಕ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Share on: WhatsApp

ಅಂತಾರಾಷ್ಟ್ರೀಯ

ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 12, 87,945ಕ್ಕೆ ಏರಿಕೆ….!

ನವದೆಹಲಿ prajakiran.com : ಭಾರತದಲ್ಲಿ 24 ಗಂಟೆಗಳಲ್ಲಿ 49, 310 ಜನರಿಗೆ ಸೋಂಕು ವಕ್ಕರಿಸಿದ್ದು, 740 ಜನರು ಮರಣವನ್ನಪ್ಪಿದ್ದಾರೆ. ಆ ಮೂಲಕ ದೇಶದ ಕರೋನಾ ಸೋಂಕಿತರ ಸಂಖ್ಯೆ 12, 87,945ಕ್ಕೆ ಏರಿಕೆಯಾಗಿದೆ. ನಿನ್ನೇ ಒಂದೇ ದಿನ ದೇಶದ್ಯಾಂತ 34602 ಜನ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 817209ಜನ ಚೇತರಿಸಿಕೊಂಡಿದ್ದಾರೆ.  ಆದರೆ ಚಿಕಿತ್ಸೆ ಫಲಿಸದೆ ಒಟ್ಟು 30601 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ ಮಹಾರಾಷ್ಟ್ರದಲ್ಲಿಯೇ 3,47,502 ಸೋಂಕಿತರಿದ್ದರೆ, 12854 ಜನ ಸಾವನ್ನಪ್ಪಿದ್ದಾರೆ. ನಂಬರ್ ಸ್ಥಾನದಲ್ಲಿಯೇ ಇದೆ. ತಮಿಳುನಾಡಿನಲ್ಲಿ 192964 ಜನ ಸೋಂಕಿತರಿದ್ದರೆ […]

ರಾಜ್ಯ

ಧಾರವಾಡ ಜಿಲ್ಲೆಯ183 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 2662ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 1028  ಜನ ಗುಣಮುಖ ಬಿಡುಗಡೆ* *1554 ಸಕ್ರಿಯ ಪ್ರಕರಣಗಳು* ಇದುವರೆಗೆ 80 ಮರಣ ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ 183 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2662 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 1028 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದರೆ, ಇನ್ನುಳಿದ 1554 ಪ್ರಕರಣಗಳು ಸಕ್ರಿಯವಾಗಿವೆ. 33 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ, ಈವರೆಗೆ ಚಿಕಿತ್ಸೆ ಫಲಿಸದೆ ಜಿಲ್ಲೆಯ […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರವೂ ಬರೋಬ್ಬರಿ 5 ಸಾವು, 158 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ 158 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2485 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು ಬರೋಬ್ಬರಿ 5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  78 ಕ್ಕೆ ಏರಿದೆ.   […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಪತ್ತೆಯಾದ 200 ಕರೋನಾ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 2240ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 729 ಜನ ಗುಣಮುಖ ಬಿಡುಗಡೆ* *1443 ಸಕ್ರಿಯ ಪ್ರಕರಣಗಳು* *ಇದುವರೆಗೆ 68 ಮರಣ* ಧಾರವಾಡ : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಸೋಮವಾರ 200 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2241 ಕ್ಕೆ ಏರಿದೆ. ಇದುವರೆಗೆ 729 ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1443 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 68 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿಂದು ಪತ್ತೆಯಾಗಿರುವ 200 ಪ್ರಕರಣಗಳಲ್ಲಿ, 101 […]

ರಾಜ್ಯ

ಧಾರವಾಡದಲ್ಲಿ ಸಾಮಾಜಿಕ ಅಂತರದ ಪಾಲಿಸದ ಮೆಡಿಕಲ್ ಶಾಪ್ ಮಾಲೀಕನಿಗೆ ದಂಡ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಲಾಕ್ ಡೌನ್ ಆದೇಶಿಸಿದೆ. ಸೋಮವಾರ ಕುಂದಗೋಳ ಪಟ್ಟಣಕ್ಕೆ ಧಾರವಾಡ ಜಿಲ್ಲಾ ಗ್ರಾಮೀಣ ಡಿವೈಎಸ್ಪಿ ರವಿ ನಾಯಕ ಭೇಟಿ ನೀಡಿ ಲಾಕ್ ಡೌನ್ ಕ್ರಮ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಟ್ಟಣದ ಅಕ್ಷಯ ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ ಆಫೀಸ್ ಮುಂದೆ ಸಿಲಿಂಡರ್ ಪಡೆಯಲು ಜನರು ಗುಂಪು ಸೇರಿರುವುದನ್ನ ಕಂಡು ಏಜೆನ್ಸಿ ಮಾಲೀಕನಿಗೆ ಮನೆ ಮನೆಗೆ ಹೋಗಿ ಸಿಲಿಂಡರ್ ಒದಗಿಸುವಂತೇ […]