ರಾಜ್ಯ

ರಾಜ್ಯಾದ್ಯಂತ ನಿನ್ನೆ 115 ಜನ ಕರೋನಾ ಸೋಂಕಿಗೆ ಬಲಿ

ರಾಜ್ಯದಲ್ಲಿ 4272 ಹೊಸ ಕೊರೋನಾ ಪ್ರಕರಣಗಳು ಪತ್ತೆ

ಬೆಂಗಳೂರು Prajakiran.com : ರಾಜ್ಯದಲ್ಲಿ ಲಾಕ್‌ಡೌನ್ ಮಾಡಿದ ಪರಿಣಾಮ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಹಂತ ಹಂತವಾಗಿ ರಾಜ್ಯವನ್ನು ಅನ್‌‌ಲಾಕ್ ಮಾಡಲಾಗುತ್ತಿದೆ. ಇನ್ನೂ ರಾಜ್ಯದಲ್ಲಿಂದು 4,272 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 4,272 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1,05,226 ಏರಿಕೆಯಾಗಿದೆ.

ಇಂದು 6126 ಜನ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 26,91,123 ಗೆ ಏರಿಕೆಯಾಗಿದೆ.

ಇನ್ನೂ ರಾಜ್ಯಾದ್ಯಂತ ಇಂದು 115 ಜನ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿಗೆ ಬಲಿಯಾದವರ ಸಂಖ್ಯೆ 34,654ರಷ್ಟಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *