ಅಂತಾರಾಷ್ಟ್ರೀಯ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : ಮೃತರ ಸಂಖ್ಯೆ 13ಕ್ಕೆ ಏರಿಕೆ

*ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ವರುಣನ ಅಬ್ಬರ ಹೆಚ್ಚಾಗಿ ಪ್ರವಾಹ ಉಂಟಾಗಿ ಭೂಕುಸಿತವಾಗಿತ್ತು. ಇದುವರೆಗೆ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಭೂಕುಸಿತದಲ್ಲಿ 13 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ 7 ಜನ ಮಹಿಳೆಯರು, 6 ಮಂದಿ ಪುರುಷರು ಸೇರಿದ್ದಾರೆ.

ಇಬ್ಬರು ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಶೋಧ ಕಾರ್ಯಾಚರಣೆ ಮುಂದುವರೆಸಿದೆ ಎಂದು ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಪಡೆಯ ನಿರ್ದೇಶಕ ಸುದೇಶ್‌ ಕುಮಾರ್‌ ಮೊಖ್ತಾ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *