ರಾಜ್ಯ

ರಾಜ್ಯದಲ್ಲಿ 24 ಗಂಟೆಗಳಲ್ಲಿ 16,604 ಹೊಸ ಪ್ರಕರಣ : 411 ಜನರು ಸೋಂಕಿನಿಂದ ಸಾವು

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರ  ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖಗೊಂಡಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 16604 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ಸೋಂಕಿನಿಂದ 44,473 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 411 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬ್ಲಾಕ್ ಫಂಗಸ್ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದು, ಸಾವಿರ ಗಡಿ ದಾಟಿದೆ. ಸಾವಿನ ಸಂಖ್ಯೆ ಕೂಡ 50ರ ಸಮೀಪ ಇದೆ.

ಆದರೆ ಸಕಾಲಕ್ಕೆ ಅವುಗಳ ಔಷಧೀಯ ವ್ಯವಸ್ಥೆ ಆಗುತ್ತಿಲ್ಲ. ಕೇಂದ್ರ ಸಚಿವ ಸದಾನಂದ ಗೌಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *