ರಾಜ್ಯ

ರಾಜ್ಯದಲ್ಲಿ 20,378 ಹೊಸ ಪ್ರಕರಣಗಳು, ಸಾವಿನ ಸಂಖ್ಯೆ ಎಷ್ಟು?

ಬೆಂಗಳೂರು prajakiran.com : ರಾಜ್ಯದಲ್ಲಿಂದು ಹೊಸದಾಗಿ 20,378 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, 382 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿಂದು 28,053 ಜನಕ್ಕೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆಯಾಗಿದೆ.

28,053 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು , ಇದುವರೆಗೆ 22,17,117 ಜನ ಗುಣಮುಖರಾಗಿದ್ದಾರೆ.

382 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ಇದುವರೆಗೆ 28,679 ಸೋಂಕಿತರು ಮೃತಪಟ್ಟಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *