ಅಂತಾರಾಷ್ಟ್ರೀಯ

ದೇಶದಲ್ಲಿ ಒಂದೇ ದಿನ 4,077 ಜನ ಕರೋನಾಗೆ ಬಲಿ

ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ನವದೆಹೆಲಿ prajakiran.com : ದೇಶದ ಹಲವಾರು ರಾಜ್ಯಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಿರುವ ಪರಿಣಾಮ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ.

ಕಳೆದ 24 ಗಂಟೆಯಲ್ಲಿ 3,11,170 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಇಲಾಖೆ ವರದಿ ಪ್ರಕಾರ, ಶನಿವಾರ 3,11,170 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,46,84,077ಕ್ಕೆ ಏರಿಕೆಯಾಗಿದೆ.

ಇನ್ನೂ ನಿನ್ನೆ ಒಂದೇ ದಿನ 3,62,437 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,07,95,335ಕ್ಕೆ ಏರಿಕೆಯಾಗಿದೆ.

36,18,458 ರಷ್ಟು ಸೋಂಕಿತರು ದೇಶದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ಒಂದೇ ದಿನ 4,077 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೂ 2,70,284 ಮಂದಿ ಮೃತಪಟ್ಟಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *