ಅಂತಾರಾಷ್ಟ್ರೀಯ

ದೇಶದಲ್ಲಿ ಮಹಾಮಾರಿಗೆ 4,205 ಮಂದಿ ಬಲಿ….!

ನವದೆಹೆಲಿ prajakiran.com : ಕಳೆದ 24 ಗಂಟೆಯಲ್ಲಿ 3,48,421 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 4,205 ಮಂದಿ ಮೃತಪಟ್ಟಿದ್ದು

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,48,421ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ2,33,40,938ಕ್ಕೆ ಏರಿಕೆಯಾಗಿದೆ.

3,55,338 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ1,93,82,642 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ 37,04,099 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಮಂಗಳವಾರ ದೇಶಾದ್ಯಂತ 4,205 ಮಂದಿ ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,54,197 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *