ಅಂತಾರಾಷ್ಟ್ರೀಯ

ವಿಶ್ವಬ್ಯಾಂಕ್ ನಿಂದ ಭಾರತಕ್ಕೆ 500 ಮಿಲಿಯನ್ ಡಾಲರ್ ನೆರವು

ನವದೆಹಲಿ prajakiran.com : ಕೊರೋನಾ ಸೋಂಕಿನಿಂದ ಭಾರತ ತತ್ತರಿಸಿ ಹೋಗಿದೆ.

ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ನಿರ್ವಹಣೆಗೆ ವಿಶ್ವ ಬ್ಯಾಂಕ್ ಭಾರತಕ್ಕೆ 500 ಮಿಲಿಯನ್ ಡಾಲರ್ ನೀಡಲು ಅನುಮೋದನೆ ನೀಡಿದೆ.

ಈ 500 (3700 ಕೋಟಿ ರೂ.) ಮಿಲಿಯನ್ ಡಾಲರ್ ಭಾರತದಲ್ಲಿ ಕೊರೋನಾ ಸೋಂಕು ನಿರ್ವಹಣೆಗೆ, ಅಸಂಘಟಿತ ನೌಕರರ ಬೆಂಬಲಕ್ಕೆ, ಹವಾಮಾನ ಬದಲಾವಣೆ ಮತ್ತು ವಿಪತ್ತು ನಿರ್ವಹಣೆಗೆ ಸಹಾಯವಾಗಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ಈ ಮೊತ್ತದ ಹೆಚ್ಚಿನ ಭಾಗವನ್ನು ಉದ್ಯೋಗಿಗಳನ್ನು ಬೆಂಬಲಿಸುವುದಕ್ಕೆ ವಿನಿಯೋಗಿಸಲು ವಿಶ್ವ ಬ್ಯಾಂಕ್ ಸಲಹೆ ನೀಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *