ರಾಜ್ಯ

ರಾಜ್ಯದಲ್ಲಿಂದು 58,395 ಡಿಸ್ಚಾರ್ಜ್, 30,309 ಹೊಸ ಪ್ರಕರಣ

ಬೆಂಗಳೂರು prajakiran.com : ರಾಜ್ಯದಲ್ಲಿ ಇಂದು ಕೊರೋನಾದಿಂದ 58,395 ಮಂದಿ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ ಅಂತಾ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಟ್ವಿಟರ್ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಇಂದು 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ.

ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *