dist hospital dharwad
ಜಿಲ್ಲೆ

ಧಾರವಾಡದಲ್ಲಿ 733 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ಧಾರವಾಡ ಜಿಲ್ಲೆಯಲ್ಲಿ 709 ಸೋಂಕಿತರು, 12 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.ಸೋಂಕಿತರ ಸಂಖ್ಯೆ ಮಂಗಳವಾರ ಮತ್ತೆ ಕಡಿಮೆಯಾಗಿದೆ.

ಇಂದು ಮತ್ತೆ 709 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.

ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 12 ಸೋಂಕಿತರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ ನಲ್ಲಿ 3,ಲೈಫ್ ಲೈನ್ ನಲ್ಲಿ 1, ಧಾರವಾಡ ಎಸ್ ಡಿಎಂ ನಲ್ಲಿ 4, ಧಾರವಾಡ ಜಿಲ್ಲಾಸ್ಪತ್ರೆ 4 ಜನ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

ಆತಂಕದ ವಿಚಾರವೆಂದರೆ 568 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 7190 ಕ್ಕೆ ಎರಿಕೆ ಆಗಿದೆ.

ಸಮಾಧಾನದ ಸಂಗತಿಯೆಂದರೆ ಸೋಂಕಿತರು 733 ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *