ರಾಜ್ಯ

ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಸೇರಿ ಏಳು ಜನ ಸಾವು

ಧಾರವಾಡ :  ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಆರು ಹಾಗೂ ಬಾಗಲಕೋಟೆಯ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ.

ಮೃತರನ್ನು ಹುಬ್ಬಳ್ಳಿ ನಿವಾಸಿ ಪಿ-35280 ( 30,ಮಹಿಳೆ)

ಹುಬ್ಬಳ್ಳಿ ಗಣೇಶ ನಗರದ ನಿವಾಸಿ ಪಿ-35290 (72,ಪುರುಷ)

ಹುಬ್ಬಳ್ಳಿ ಲಿಂಗರಾಜ ನಗರ ನಿವಾಸಿ ಪಿ-44282 (91,ಪುರುಷ) 

ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಪಿ-83419 (77,ಪುರುಷ)

ಹಳೇ ಹುಬ್ಬಳ್ಳಿ ಸದರಸೋಫಾ ನಿವಾಸಿ ಪಿ-102335 (45,ಮಹಿಳೆ)

ಬಾಗಲಕೋಟೆಯ ಸಿಕ್ಕೇರಿ ಕ್ರಾಸ್ ನಿವಾಸಿ ಪಿ-85907  (69,ಪುರುಷ)

ಹುಬ್ಬಳ್ಳಿಯ ವಿನಾಯಕ ನಗರ ನಿವಾಸಿ ಪಿ-102485  ( 60,ಪುರುಷ)

ಇವರೆಲ್ಲರೂ ತೀವ್ರ ಉಸಿರಾಟದ ತೊಂದರೆ ಹಾಗೂ ಜ್ವರ,ಕಫ,ಎದೆ ನೋವು ಮತ್ತಿತರ ಲಕ್ಷಣಗಳನ್ನು ಹೊಂದಿದ್ದರು.

ಕೋವಿಡ್ ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ವಿವರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *