ಅಂತಾರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಮಹಾಮಾರಿಗೆ ಒಂದೇ ದಿನ 920 ಮಂದಿ ಸಾವು…..!

ಮುಂಬೈ‌ prajakiran.com : ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲೇ ಇದೆ.

ಬುಧವಾರ 57640 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದ್ದು, 920 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಮುಂಬೈನಲ್ಲಿ 3879 ಪ್ರಕರಣಗಳು ದೃಢವಾಗಿದ್ದರೆ, 77 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಪುಣೆಯಲ್ಲಿ 9084 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 93 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

6.41 ಲಕ್ಷ ಸಕ್ರಿಯ ಪ್ರಕರಣಗಳಿವೆ. ಮುಂಬೈನಲ್ಲಿ ಎಪ್ರಿಲ್ 4ರಂದು 11,163 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ನಂತರ ಈ ಪ್ರಮಾಣ ಇಳಿಮುಖವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *