dist hospital dharwad
ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಇಂದು 942 ಸೋಂಕಿತರು, 7 ಜನ ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.

ಸೋಂಕಿತರ ಸಂಖ್ಯೆ ಶುಕ್ರವಾರ ಮತ್ತೆ ಸಾವಿರದ ಗಡಿ ಸಮೀಪಿಸಿದೆ. ಸೋಂಕಿತರ ಸಂಖ್ಯೆ ಇಂದು 942ಕ್ಕೆ ಏರಿಕೆ ಆಗಿದೆ‌.

ದುರಂತದ ಸಂಗತಿಯೆಂದರೆ ಇಂದು ಕೂಡ 7 ಸೋಂಕಿತರು ಸಾವಿಗೀಡಾಗಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 3 ಜನ ಸಾವನ್ನಪ್ಪಿದರೆ, ಲೈಪ್ ಲೈನ್ ನಲ್ಲಿ 3 ಮತ್ತು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

ಆತಂಕದ ವಿಚಾರವೆಂದರೆ 371 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5542 ಕ್ಕೆ ಎರಿಕೆ ಆಗಿದೆ.

ಸಮಾಧಾನದ ಸಂಗತಿಯೆಂದರೆ 912
ಸೋಂಕಿತರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *