ರಾಜ್ಯ

ರಾಜ್ಯದಲ್ಲಿಂದು 9,785 ಜನರಿಗೆ ತಗುಲಿದ ಕೊರೋನಾ, ಸೋಂಕಿಗೆ 144 ಜನ ಬಲಿ

ಬೆಂಗಳೂರು prajakiran.com : ರಾಜ್ಯದಲ್ಲಿಂದು 9,785 ಜನರಿಗೆ ಕೊರೋನಾ ಒಕ್ಕರಿಸಿದ್ದು, 144 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,
ಕಳೆದ 24 ಗಂಟೆಯಲ್ಲಿ 9,785 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 27,57,324ಕ್ಕೆ ಏರಿಕೆಯಾಗಿದೆ.

ರಾಜ್ಯಾಧ್ಯಂತ ಇಂದು 21,614 ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ 25,32,719 ಜನರು ಗುಣಮುಳರಾಗಿದ್ದಾರೆ.

ಇನ್ನೂ ರಾಜ್ಯದಲ್ಲಿ ಇಂದು 144 ಜನರು ಸೋಂಕಿಗೆ ಬಲಿಯಾಗಿದ್ದು, ಕೊರೋನಾ ಸೋಂಕಿನಿಂದ ಅಸುನೀಗಿದವರ ಸಂಖ್ಯೆ 32,788 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *