ಕ್ರೀಡೆ

ವಿಶ್ವದಾಖಲೆ ಬರೆದ ಮಹಿಳಾ ಕ್ರಿಕೇಟರ್ ಮಿಥಾಲಿ ರಾಜ್

ನವದೆಹಲಿ prajakiran.com : ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಭಾರತದ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಹೊಸ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಮಾಜಿ ಆಟಗಾರ್ತಿ ಚಾರ್ಲೋಟ್ ಎಡ್ವರ್ಡ್ಸ್ ರನ್ನು ದಾಖಲೆ ಹಿಂದಿಕ್ಕಿ ಮಿಥಾಲಿ ರಾಜ್ ವಿಶ್ವದಾಖಲೆ ಬರೆದಿದ್ದಾರೆ.

ಎಡ್ವರ್ಡ್ಸ್ ಎಲ್ಲಾ ಆವೃತ್ತಿ ಸೇರಿ ಒಟ್ಟಾರೆ 10,273 ರನ್ ಗಳಿಸಿದ್ರು. ಇವರನ್ನು ಹಿಂದಿಕ್ಕಲು ಮಿಥಾಲಿ ಅವರಿಗೆ ಕೇವಲ 12 ರನ್ ಅಗತ್ಯವಿತ್ತು.

ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ಅರ್ಧ ಶತಕ ಭಾರಿಸುವ ಮೂಲಕ ಎಡ್ವರ್ಡ್ಸ್ ದಾಖಲೆಯನ್ನು ಮುರಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *