ಅಪರಾಧ

ಧಾರವಾಡ ವಿದ್ಯಾಗಿರಿ ಪೋಲಿಸ್ ಠಾಣೆ ಬಳಿ ಸರಣಿ ಅಪಘಾತ

ಧಾರವಾಡ prajakiran.com: ಬೈಕ್, ಕಾರು ಹಾಗೂ ಆಟೋ ನಡುವೆ ಡಿಕ್ಕಿ ಹೊಡೆದು ಧಾರವಾಡ ವಿದ್ಯಾಗಿರಿ ಪೋಲಿಸ್ ಠಾಣೆ ಬಳಿ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಅಪಘಾತದಿಂದ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳಿಯರು ಅಂಬ್ಯುಲೆನ್ಸ್ ಸಹಾಯ ಪಡೆದು ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಿದ್ದಾರೆ.

ಕೆಲಕಾಲ ಘಟನೆಯಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮೂರು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *