ಆಧ್ಯಾತ್ಮ

ಬೈಕ್ ಮದ್ಯೆ ಡಿಕ್ಕಿ ಹೊಡೆದು ಅಪಘಾತ

ಧಾರವಾಡ prajakiran.com : ಎರಡು ಬೈಕ್ ಮದ್ಯೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ನಗರದ ತೇಜಸ್ವಿನಿ ನಗರದ ಬ್ರಿಜ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು ಬೈಕ್ ನಿಂದ ಕೆಳಗೆ ಬಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಅವರನ್ನು ಸ್ಥಳೀಯರು ಅಂಬುಲೆನ್ಸ್ ಕರೆ ಮಾಡಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಇನ್ನೂ ಘಟನೆ ನಂತರ ಧಾರವಾಡ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *