ಅಂತಾರಾಷ್ಟ್ರೀಯ

ಸೇನಾ ವಾಹನ ಅಪಘಾತಕ್ಕಿಡಾಗಿ ಓರ್ವ ಸಾವು, 7 ಜನರಿಗೆ ಗಂಭೀರ ಗಾಯ

ಅರುಣಾಚಲ ಪ್ರದೇಶ prajakiran.com : ಹವಾಮಾನ ಪರಿಸ್ಥಿತಿ ಉತ್ತಮ ಮಟ್ಟದಲ್ಲಿರದ ಕಾರಣ ಸೇನಾ ವಾಹನವೊಂದು ಅಪಘಾತಕ್ಕೀಡಾಗಿದೆ.

ಇದರ ಪರಿಣಾಮ ಓರ್ವ ಜವಾನ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪ್ಪರ್ ಸಿಯಾಂಗ್ ಜಿಲ್ಲೆಯ ಪ್ಯಾಂಗೋ ಗ್ರಾಮದ ಬಳಿ ಬುಧವಾರ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ.

‘ಅರುಣಾಚಲ ಪ್ರದೇಶದ ಪಾಂಗೋ ಮತ್ತು ಪಾಲ್ಸಿ ನಡುವಿನ ಹವಾಮಾನ ವೈಪರೀತ್ಯದಿಂದಾಗಿ ಸೇನೆಯ ವಾಹನ ಅಪಘಾತಕ್ಕೀಡಾದೆ ಎಂದು ಐಟಿಬಿಪಿ ತಿಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *