ಅಪರಾಧ

ಹುಬ್ಬಳ್ಳಿ ಪ್ರೆಸಿಡೆಂಟ್ ಹೊಟೇಲ್ ಹತ್ತಿರ ಭೀಕರ ಅಪಘಾತ- ಇಬ್ಬರು ಯುವಕರ ದುರ್ಮರಣ..!

ಹುಬ್ಬಳ್ಳಿ prajakiran.com :  ವೇಗವಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಧಾರುಣವಾಗಿ ಸಾವಿಗೀಡಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ನಗರದಿಂದ ಹೋಗುತ್ತಿದ್ದ ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿದೆ.

ಹೀಗಾಗಿ ರಸ್ತೆಯಲ್ಲಿ ಬಿದ್ದ ಪರಿಣಾಮ, ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.

ಘಟನೆ ನಡೆಯುತ್ತಿದ್ದ ಹಾಗೇ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ, ಯುವಕರನ್ನ ಕಿಮ್ಸಗೆ ರವಾನೆ ಮಾಡಲಾಗಿತ್ತಾದರೂ, ಯಾವುದೇ ಪ್ರಯೋಜನವಾಗಿಲ್ಲ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *