ಅಂತಾರಾಷ್ಟ್ರೀಯ

ನಿಲ್ಲದ ಕೊರೋನಾ ಅಟ್ಟಹಾಸ : ಲಾಕ್‌ಡೌನ್ ಮುಂದುವರೆಸಿದ ತೆಲಂಗಾಣ, ಮಹಾರಾಷ್ಟ್ರ

ನವದೆಹಲಿ prajakiran.com : ಕೊರೋನಾ ಹರಡುವಿಕೆ ತಡೆಯಲು ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಲಾಕ್‌ಡೌನ್ ವಿಸ್ತರಿಸಲಾಗಿದೆ.

ತೆಲಂಗಾಣದಲ್ಲಿ ಜೂನ್.9ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ.

ಎಲ್ಲಾ ಅನಗತ್ಯ ಚಟುವಟಿಕೆಗಳು, ಅಂಗಡಿ ಮುಂಗಟ್ಟುಗಳನ್ನೂ ಬಂದ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ನೂ ಮಹಾರಾಷ್ಟ್ರದಲ್ಲೂ ಕೊರೋನಾ ನಿಯಂತ್ರಿಸಲು ಲಾಕ್‌ಡೌನ್ ವಿಸ್ತರಣೆಯ ಮೊರೆ ಹೋಗಿದ್ದು, ಜೂನ್ 15ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *