prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
ಅಂತಾರಾಷ್ಟ್ರೀಯ

34 ದಿನಗಳ ಬಳಿಕ ಎಸ್ ಐ ಟಿ ವಶಕ್ಕೆ ಪ್ರಜ್ವಲ್ ರೇವಣ್ಣ…!

ಬೆಂಗಳೂರು ಪ್ರಜಾಕಿರಣ.ಕಾಮ್ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ 34 ದಿನಗಳ ಬಳಿಕ ಎಸ್ ಐ ಟಿ ವಶಕ್ಕೆ ಪಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಜರ್ಮನ್ ನಿಂದ ವಿಮಾನ ಇಳಿಯುತ್ತಿದ್ದಂತೆ ಎಸ್‌ಐಟಿಯಿಂದ ಬಂಧನಕ್ಕೊಳಗಾದ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ರಾತ್ರಿಯೇ ಎಸ್‌ಐಟಿ ಪೊಲೀಸ್ ಜೀಪ್‌ನಲ್ಲಿ ಕಚೇರಿಗೆ ಕರೆದುಕೊಂಡು ಹೋಯಿತು. ರಾತ್ರಿ ಎಸ್‌ಐಟಿ ಕಚೇರಿಯಲ್ಲಿಯೇ ಕಳೆದಿದ್ದು, ಶುಕ್ರವಾರ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯದ ಮುಂದೆ […]

ಜಿಲ್ಲೆ

ಧಾರವಾಡ : ಶ್ಯಾಮ್ ಮಲ್ಲನಗೌಡರ ಪುತ್ರ ಸಾಯಿಕಿರಣ್ ಇನ್ನಿಲ್ಲ….!

ಶಿಕ್ಷಕ ಶ್ಯಾಮ್ ಮಲ್ಲನಗೌಡರ ಪುತ್ರ ಸಾಯಿಕಿರಣ್ ಇನ್ನಿಲ್ಲ ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘಟನೆಯ ಮುಖಂಡ ಹಾಗೂ ಸೇಂಟ್‌ ಜೋಸೆಫ್ ಶಾಲೆ ಶಿಕ್ಷಕರು ಆಗಿರುವ ಶ್ಯಾಮ್ ಮಲ್ಲನ ಗೌಡರ ಪುತ್ರ ಸಾಯಿಕಿರಣ (ಆದರ್ಶ) ಶ್ಯಾಮ್ ಮಲ್ಲನಗೌಡರ (23) ವಿಧಿವಶರಾದರು. ಅವರು ನಿನ್ನೆ ಶುಕ್ರವಾರ ರಾತ್ರಿ ಮೈಸೂರಿನಲ್ಲಿ ಅಪಘಾತದಲ್ಲಿ ಇಹಲೋಕವನ್ನು ತ್ಯಜಿಸಿದರು. ಇವರು ಮೈಸೂರಿನ ಎಲ್ ಆಂಡ್ ಟಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾಯಿ ಕಿರಣ್ ತಂದೆ ಶ್ಯಾಮ್ […]

ಅಂತಾರಾಷ್ಟ್ರೀಯ

ತಾಪಂ, ಜಿಪಂ ಚುನಾವಣೆಗೆ ನಾವು ಸಿದ್ಧ : ಸಿದ್ದರಾಮಯ್ಯ

*ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು ಪ್ರಜಾಕಿರಣ.ಕಾಮ್ ಮೇ 24: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಸುದ್ದಿಗಾರರ […]

ರಾಜ್ಯ

ಕರ್ತವ್ಯ ಲೋಪ : ಹುಬ್ಬಳ್ಳಿ ದಕ್ಷಿಣ ಎಸಿಪಿ ವಿಜಯ್ ಕುಮಾರ ತಳವಾರ ಅಮಾನತು

ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಗೃಹ ಸಚಿವ ಡಾ. ಜಿ. ಪರಮೇಶ್ವರ ಕೊನೆಗೂ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಮತ್ತು ನೇಹಾ ಹಿರೇಮಠ ಕುಟುಂಬದ ಸದಸ್ಯರ ಭೇಟಿ ಮಾಡಿ ಸಾಂತ್ವಾನ ಹೇಳಿದರು. ಅವರ ಭೇಟಿಯ ಬೆನ್ನ ಹಿಂದೆಯೇ ಇಬ್ಬರು ಯುವತಿಯರ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹುಬ್ಬಳ್ಳಿ ದಕ್ಷಿಣ ಎಸಿಪಿ ವಿಜಯ್ ಕುಮಾರ ತಳವಾರ ಅವರನ್ನು ಅಮಾನತ್ತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಈ ಪ್ರಕರಣದಲ್ಲಿ ಡಿಸಿಪಿ ಪಿ. ರಾಜೀವ್, ಇನ್ಸಪೆಕ್ಟರ್ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ತರಾಟೆಗೆ

ಧಾರವಾಡ ಪ್ರಜಾಕಿರಣ.ಕಾಮ್ :ಧಾರವಾಡ ಪಶ್ವಿಮ ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರನ್ನು ಪೋನ್ ನಲ್ಲಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ನಿನ್ನೆ ನಿಧನ ಹೊಂದಿದ ಮಾಳಮಡ್ಡಿಯ ನಿವಾಸಿ ಹಾಗೂ ಶಾಸಕ ಅರವಿಂದ ಬೆಲ್ಲದ ಗೆಳೆಯರಾಗಿದ್ದ ಉಮೇಶ್ ಹೊನ್ನತ್ತಿ ವಕೀಲರ ಅಂತ್ಯ ಸಂಸ್ಕಾರಕ್ಕೆ ಬಂದಾಗ ಹೊಸಯಲ್ಲಾಪುರ ರಸ್ತೆ ಅವ್ಯವಸ್ಥೆ ಕಂಡು ಕೆಲಕಾಲ ವಿಚಲಿತಗೊಂಡರು. ಕೆರೆಯಿಂದ ರುದ್ರ ಭೂಮಿಗೆ ಹೋಗುವ ಹಾದಿಯಲ್ಲಿ ನಾಯಿಯ, ಹಂದಿಯ, ಬೆಕ್ಕಿನ ಸತ್ತ ನಾರುವ ದೇಹಗಳ ರ್ದುವಾಸನೆ ನೋಡಿ ಹುಬ್ಬಳ್ಳಿ ಧಾರವಾಡ ಮಹಾನಗರ […]

ಅಂತಾರಾಷ್ಟ್ರೀಯ

ಹೊಳೆನರಸೀಪುರ ಶಾಸಕ ಹೆಚ್.ಡಿ. ರೇವಣ್ಣಗೆ ಜಾಮೀನು

ಬೆಂಗಳೂರು ಪ್ರಜಾಕಿರಣ.ಕಾಮ್ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕಿಡ್ನಾಪ್ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಹಾಲಿ‌ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತಿದೆ. ಕಳೆದ ಐದು ದಿನಗಳಿಂದ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಮಹತ್ವದ […]

ಅಂತಾರಾಷ್ಟ್ರೀಯ

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು

ಬೆಂಗಳೂರು ಪ್ರಜಾಕಿರಣ.ಕಾಮ್ ಮೇ 13: ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಈ ಬಾರಿ ಎನ್ ಡಿ ಎ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. *ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ* ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು, ಈಗಾಗಲೇ […]

ಅಂತಾರಾಷ್ಟ್ರೀಯ

ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ

ಜೈಲು ಸೇರಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬೆಂಗಳೂರು ಪ್ರಜಾಕಿರಣ.ಕಾಮ್ : ಹಾಸನ ವಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆ ಕಿಡ್ನಾಪ್ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಎಸ್ ಐ ಟಿ ನಾಲ್ಕು ದಿನಗಳ ಕಾಲ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ನಿನ್ನೆ ಸಂಜೆಗೆ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರು ಪಡಿಸಿದರು. ಅವರನ್ನು ಎಳು ದಿನಗಳ […]

ಅಂತಾರಾಷ್ಟ್ರೀಯ

ಆಸ್ಟಿನ್ ಟೆಕ್ಸಾಸ್ ನಲ್ಲೂ ಜೋಳದ ರೊಟ್ಟಿ ಸಂಭ್ರಮ

ಆಸ್ಟಿನ್ ಟೆಕ್ಸಾಸ್ ಉತ್ತರ ಕರ್ನಾಟಕ ಜೋಳದ ರೊಟ್ಟಿ ಭೋಜನಕೂಟ ಹಾಗೂ ಸಂಭ್ರಮ ಆಸ್ಟಿನ್ ಪ್ರಜಾಕಿರಣ.ಕಾಮ್ : ನಗರದ ಉತ್ಸಾಹಿ ಕನ್ನಡಿಗರಿಂದ ಉತ್ತರ ಕರ್ನಾಟಕದ ಜನಪ್ರಿಯ ಭೋಜನ ಜೋಳದ ರೊಟ್ಟಿ ಹಾಗೂ ಎಣ್ಣೆ ಗಾಯಿ ಪಲ್ಯದ ಪ್ರಸಿದ್ಧ ಭೋಜನಕೂಟ ನಡೆಯಿತು. ಖಡಕ್ ರೊಟ್ಟಿ, ಗುರೆಳ್ಳು ಚಟ್ನಿ, ಬಳ್ಳೊಳ್ಳಿ ಚಟ್ನಿ, ಶೇಂಗಾ ಹೋಳಿಗೆ, ತುಪ್ಪದ ಮಂಡಿಗೆ ಮುಂತಾದ ರುಚಿಕರ ತಿನಿಸಗಳನ್ನು ಧಾರವಾಡದಿಂದ ವಿಶೇಷವಾಗಿ ಆಮದು ಮಾಡಿ, ಆಸ್ಟಿನ್ ಟೆಕ್ಸಾಸ್ ನಗರದ ಉತ್ಸಾಹಿ ಕನ್ನಡಿಗರಿಗೆ ಬಡಿಸಲಾಯಿತು. ತಾಯಿನಾಡಿನಿಂದ ೯೦೦೦ ಮೈಲಿ ದೂರ […]

ಅಂತಾರಾಷ್ಟ್ರೀಯ

ಫಕೀರ ದಿಂಗಾಲೇಶ್ವರ ಶ್ರೀ ವಿರುದ್ಧ ಪ್ರಕರಣ ದಾಖಲು

*ಫಕೀರ ದಿಂಗಾಲೇಶ್ವರ ಶ್ರೀ ವಿರುದ್ಧ ಪ್ರಕರಣ ದಾಖಲು* ನವಲಗುಂದ ಪ್ರಜಾಕಿರಣ.ಕಾಮ್ : ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ದ ಬಹಿರಂಗ ಸಮರ ಸಾರಿರುವ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀ ವಿರುದ್ಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಆರ್‌. ಕುಮಾರಸ್ವಾಮಿ ಎಂಬುವರು ಈ ದೂರು ದಾಖಲಿಸಿದ್ದಾರೆ‌. ದೂರಿನಲ್ಲಿ ಅವರು ಆರೋಪಿಸಿರುವ ವಿವರ ಹೀಗಿದೆ. ನವಲಗುಂದ ಗಾಂಧಿ‌ ಮಾರ್ಕೇಟ್ ನಲ್ಲಿ ಮೇ 2ರಂದು ನಡೆದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ […]