ರಾಜ್ಯ

ಮೊದಲಿನ ದರದಲ್ಲಿ ರಸಗೊಬ್ಬರ, ಕೇಂದ್ರದಿಂದ ಐತಿಹಾಸಿಕ ತೀರ್ಮಾನ : ಬಿ.ಸಿ.ಪಾಟೀಲ್

ಬೆಂಗಳೂರು Prajakiran.com : ರಸಗೊಬ್ಬರವನ್ನು ಮೊದಲಿನ ದರದಲ್ಲಿ ನೀಡುತ್ತಿದ್ದು, ಪ್ರಧಾನಿ ನರೆಂದ್ರ ಮೋದಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಲ್ಲಿ ಕೃಷಿಕರಿಗೆ ಕೊರತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಸರ್ಕಾರ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಿಸಿದೆ.

ಕೃಷಿಕರಿಗೆ, ಹೂಬೆಳೆಗಾರರಿಗೆ ಪರಿಹಾರ ನೀಡಿದ್ದಾರೆ. ಸಂಕಷ್ಟದ ಈ ಪ್ಯಾಕೇಜ್ ಅನ್ನು ಸ್ವಾಗತಿಸುವುದಾಗಿ ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *