ರಾಜ್ಯ

ಬ್ಯಾಂಕ್ ಗಳ ವ್ಯವಹಾರ ಸಮಯ ಬದಲು….!

 ಬ್ಯಾಂಕ್ ಗಳ ವ್ಯವಹಾರ ಸಮಯ ಬದಲು

ಧಾರವಾಡ prajakiran.com : ನಾಳೆ ಏ.22 ರಿಂದ ಮೇ 31 ರವರೆಗೆ ಜಿಲ್ಲೆಯಾದ್ಯಂತ ಬ್ಯಾಂಕುಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಗ್ರಾಹಕರಿಗೆ ಮೂಲಭೂತ ಬ್ಯಾಂಕಿಂಗ್ ಸೇವೆ ನೀಡಲಿವೆ. ನಂತರ ಸಂಜೆ 4 ಗಂಟೆಯವರೆಗೆ ಆಂತರಿಕ ಕೆಲಸಕ್ಕಾಗಿ ಬ್ಯಾಂಕ್ ತೆರೆದಿರುತ್ತದೆ.

ಜಿಲ್ಲೆಯಾದ್ಯಂತ ಈ ಸಮಯ ನಾಳೆಯಿಂದಲೇ ಜಾರಿಯಾಗಲಿದೆ.ಮೇ.31 ರವರೆಗೆ ಜಾರಿಯಲ್ಲಿರುತ್ತದೆ ಎಂದು ಧಾರವಾಡ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *