ಅಂತಾರಾಷ್ಟ್ರೀಯ

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಪತ್ರ ಹಂಚಿಕೆ ಮಾಡಿದ ಮುಖ್ಯಮಂತ್ರಿ

ಬೆಂಗಳೂರು prajakiran.com : ದಶಕದ ಓಡಾಟದ ಬಳಿಕ ಕೊನೆಗೂ ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದೆ.

ಕೆಲ ದಿನಗಳ ಹಿಂದಷ್ಟೇ ಸಿಎಂ ಅವರನ್ನು ಭೇಟಿ ಮಾಡಿದ್ದ ತಿಮ್ಮಕ್ಕಾಗೆ ಸಿಎಂ ಸೂಚನೆ ಮೇರೆಗೆ ನಿವೇಶನ ಹಂಚಿಕೆಯ ಕ್ರಯ ಪತ್ರವನ್ನು ತಯಾರಿಸಲಾಗಿತ್ತು.

ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರ. ಉಮೇಶನಿಗೆ ಸಿಎಂ ಬಸವರಾಜ ಬೊಮ್ಮಾಯಿ ಕರಾರು ಪತ್ರ ಹಸ್ತಾಂತರಿಸಿದರು‌.

ನಾಡಪ್ರಭು ಕೆಂಪೇಗೌಡ ಬಡಾವಣೆಯ ೭ ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ.

ಇದು ಒಟ್ಟು 50#80 ಚದರ ಅಡಿಯ ನಿವೇಶನವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *