ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನೀಡಿದ್ದ ಅರವಿಂದ ಬೆಲ್ಲದಗೆ ಸಚಿವ ಸ್ಥಾನ ನೀಡಿ ಎಂದ ಕಾರ್ಯಕರ್ತರು….!

ಧಾರವಾಡ prajakiran.com :
ರಾಜ್ಯದ ನಾಯಕತ್ವ ಬದಲಾವಣೆ ವೇಳೆ ಧಾರವಾಡದ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದಗೆ ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಅವರಿಗೆ
ಸಚಿವ ಸ್ಥಾನ ನೀಡುವಂತೆ ಕಾರ್ಯಕರ್ತರ ಒತ್ತಾಯ ಕೇರಳ ಬರುತ್ತಿದೆ.

ಶಾಸಕ ಅರವಿಂದ ಬೆಲ್ಲದಗೆ ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಯಾನ ಆರಂಭಿಸಲಾಗಿದೆ.

ಪಕ್ಷದ ಕಾರ್ಯಕರ್ತರಿಂದಲ್ಲೇ ಸಚಿವ ಸ್ಥಾನಕ್ಕೆ ಆಗ್ರಹ ಕೇಳಿ ಬರುತ್ತಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನೀಡಿದ್ದ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡಿ ನ್ಯಾಯ ಒದಗಿಸಿ ಎಂದು ಪೋಸ್ಟ್ ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಪರ ಪೋಸ್ಟ್ ಹರಿದಾಡುತ್ತಿವೆ.

ಅವರಿಗೆ ಆ ಅದೃಷ್ಟ ಇದೆಯೋ ಇಲ್ಲವೋ ಎಂಬುದನ್ನು ಬರುವ ದಿನಗಳಲ್ಲಿ ಕಾದು ನೋಡಬೇಕು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *