ಅಂತಾರಾಷ್ಟ್ರೀಯ

ಕೊರೋನಾಗೆ ಬಲಿಯಾದ ಉತ್ತರಪ್ರದೇಶದ ಬಿಜೆಪಿ ಶಾಸಕ ಸುರೇಶ್ ಶ್ರೀವಾಸ್ತವ್…..!

ಕೊರೋನಾಗೆ ಬಲಿಯಾದ ಬಿಜೆಪಿ ಶಾಸಕ 

ಲಕ್ನೋ (ಉತ್ತರ ಪ್ರದೇಶ) prajakiran. com : ದೇಶದಲ್ಲಿ ಕೊರೋನಾದಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 

ಅದೇ ರೀತಿ ಶನಿವಾರ ಉತ್ತರ ಪ್ರದೇಶದ ಲಕ್ನೋ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಶ್ರೀವಾತ್ಸವ್ (76) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

15 ದಿನಗಳ ಹಿಂದೆ ಸುರೇಶ್ ಅವರಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಕಳೆದ ವಾರ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಎಲ್ಲ ನಾಯಕರು ಸುರೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸುರೇಶ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಂತಾಪ ಸೂಚಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *