ರಾಜ್ಯ

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಟಿ ಸ್ಕ್ಯಾನ್‌ಗೆ 2,500 ದರ ನಿಗದಿ

ಬೆಂಗಳೂರು prajakirana.com : ರಾಜ್ಯ ಸರ್ಕಾರದಿಂದ ಸಿಟಿ ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ಶಾಕ್.

ಹೆಚ್‌ಆರ್ಸಿಟಿ ಸ್ಕ್ಯಾನ್ ದರ ಹೆಚ್ಚು ಮಾಡಿ ಆದೇಶ ಹೊರಡಿಸಿದೆ.

ನಿನ್ನೆ ಎಲ್ಲರಿಗೂ ಸಿಟಿ ಸ್ಕ್ಯಾನ್​ಗೆ 1,500 ರೂಪಾಯಿ ದರ ನಿಗದಿ ಮಾಡಿದ್ದ ರಾಜ್ಯಸರ್ಕಾರ ಇದೀಗ ಮತ್ತೊಂದು ಆದೇಶ ಹೊರಡಿಸಿದೆ.

ಹೊಸ ಆದೇಶದಲ್ಲಿ ಬಿಪಿಎಲ್​ ಕಾರ್ಡ್ ಹೊಂದಿರುವವರಿಗಷ್ಟೇ 1,500 ರೂ ಎಂದು ಹೇಳಿದೆ.

ಬಿಪಿಎಲ್ ಇಲ್ಲದವರಿಗೆ 2,500 ರೂ ದರ ನಿಗದಿ ಮಾಡಿ ಆರೋಗ್ಯ ಇಲಾಖೆ ಹೆಚ್ಚುವರಿ ಆಯುಕ್ತ ಜಾವೇದ್ ಅಕ್ತ್ ಆದೇಶ ಹೊರಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *