ಅಪರಾಧ

ಧಾರವಾಡ ಬೈಪಾಸ್ ನಲ್ಲಿ ಬೈಕ್- ಕಾರು ಡಿಕ್ಕಿ ಇಬ್ಬರು ಸಾವು

ಧಾರವಾಡ prajakiran.com : ಬೈಕ್ ಹಾಗೂ ಕಾರು ಮಧ್ಯೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಧಾರವಾಡ ಬೈಪಾಸ್ ಬಳಿಯಿರುವ ಇಟ್ಟಿಗಟ್ಟಿ ರಸ್ತೆಯಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ನಲ್ಲಿದ ಓರ್ವ ಯುವಕ ಹಾಗೂ ಯುವತಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಇದ್ದವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಜಿಲ್ಲೆಯ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಧಾವಿಸಿದ ಧಾರವಾಡ ಸಂಚಾರಿ ಪೊಲೀಸರು ಹಾಗೂ ಗ್ರಾಮೀಣ ಪೋಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *