ಅಪರಾಧ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮುಂದೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಧಾರವಾಡ prajakiran.com : ಇಲ್ಲಿಯ ಧಾರವಾಡ  ಕೃಷಿ ವಿಶ್ವವಿದ್ಯಾಲಯದ ಮುಂದೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶುಕ್ರವಾರ ಸಂಜೆ
 ಸಂಭವಿಸಿದೆ.

ಆದರೆ ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ, ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿ ಬಿದ್ದರೆ ಮತ್ತೊಂದು ಕಾರು ನುಜ್ಜು ಗುಜ್ಜಾಗಿದೆ.

ಇನ್ನೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ
ಪ್ರಮಾಣದಲ್ಲಿ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಯಾಗಿಲ್ಲ.

 ಸುದ್ದಿ ತಿಳಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *