ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತಯಂತ್ರಗಳ ಬಳಕೆ

ಪಾಲಿಕೆ ಚುನಾವಣೆಯಲ್ಲಿ ವಿವಿಪ್ಯಾಟ್ ಬಳಕೆ ಇಲ್ಲ;  ತಪ್ಪು ಸಂದೇಶ ಬಿತ್ತರಿಸದಂತೆ ಜಿಲ್ಲಾಡಳಿತ ಮನವಿ ಧಾರವಾಡ (prajakiran. com) ಸ.3: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯ ಚುನಾವಷಾ ಆಯೋಗದ ಆದೇಶದಂತೆ ಬ್ಯಾಲೆಟ್ ಯುನಿಟ್(ಬಿ.ಯು) ಮತ್ತು ಕಂಟ್ರೋಲ್‌ ಯುನಿಟ್(ಸಿಯು) ಗಳಿರುವ ಮತಯಂತ್ರಗಳನ್ನು ಮಾತ್ರ ಬಳಸಲಾಗುತ್ತಿದೆ. ಈ ಚುನಾವಣೆಯಲ್ಲಿ ವಿವಿಪ್ಯಾಟ್ ಬಳಕೆ ಇಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ […]

dharwad dc order
ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಸೆ.1 ರ ಬೆಳಿಗ್ಗೆ 6 ಗಂಟೆಯಿಂದ 3 ರ ಸಂಜೆ 6 ಗಂಟೆಯವರೆಗೆ ಕಲಂ 144 ಜಾರಿ

ಧಾರವಾಡ, ಹುಬ್ಬಳ್ಳಿ ಮತ್ತು ಹುಬ್ಬಳ್ಳಿ ನಗರ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರತಿಬಂದಕಾಜ್ಞೆ ವಿಧಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ* *ಧಾರವಾಡ prajakiran.com  ಆ.30 : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಒಳಪಡುವ ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ ನಗರ ತಾಲೂಕುಗಳಲ್ಲಿ ಸೆಪ್ಪೆಂಬರ್ 01 ರ ಬೆಳಿಗ್ಗೆ 6 ಗಂಟೆಯಿಂದ ಸೆಪ್ಪೆಂಬರ್ 03 ರ ಸಾಯಂಕಾಲ 06 ಗಂಟೆಯವರೆಗೆ ಸಿ.ಆರ್.ಪಿ.ಸಿ ಕಾಯ್ದೆ, 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕಲಂ 35 […]

ಜಿಲ್ಲೆ

ಧಾರವಾಡದ ವಾರ್ಡ್ 5 ರಲ್ಲಿ ಬಿಜೆಪಿ ಅಭ್ಯರ್ಥಿ ನೀತಿನ ಶಿವಯೋಗಿ ಇಂಡಿ ಬಿರುಸಿನ ಪ್ರಚಾರ

ಧಾರವಾಡ prajakiran.com : ಧಾರವಾಡದ ವಾರ್ಡ್ 5 ರಲ್ಲಿ ಬಿಜೆಪಿ ಅಭ್ಯರ್ಥಿ ನೀತಿನ ಶಿವಯೋಗಿ ಇಂಡಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅವರು ವಾರ್ಡ್ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಗುರು ಹಿರಿಯರ ಆರ್ಶೀವಾದ ಪಡೆಯುತ್ತಿದ್ದಾರೆ. ಯುವಕರ ಪಡೆ ಇವರ ಬೆಂಬಲಕ್ಕೆ ದೊಡ್ಡ ಪ್ರಮಾಣದಲ್ಲಿ ಕೈ ಜೋಡಿಸಿದೆ. ಮಹಿಳೆಯರು ಹಾಗೂ ಹಿರಿಯ ನಾಗರಿಕರು ಕೂಡ ನೀತಿನ‌ ಇಂಡಿ ಯುವಕನಾಗಿರುವುದರಿಂದ ವಾರ್ಡ್ ಸಮಸ್ಯೆಗಳ ಅರಿವಿದೆ. ಅವರ ಗೆಲುವಿನಿಂದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. Share on: WhatsApp

ಜಿಲ್ಲೆ

ಧಾರವಾಡದ ಐದನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಶಿವು ಚನ್ನಗೌಡರ ಪರ ಮತದಾರರ ಒಲುವು

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ೫ ನೇ ವಾರ್ಡ್‌ನಿಂದ ಸ್ಪರ್ಧಿಸಿರುವ ಶಿವು ಚನ್ನಗೌಡರ ಮದಿಹಾಳ ಮಾತ್ರವಲ್ಲದೇ ಸುತ್ತಲಿನ ಬಡಾವಣೆಗಳಲ್ಲಿ ತಮ್ಮ ಸಮಾಜಮುಖಿ ಕಾರ್ಯದಿಂದಲೇ ಗುರುತಿಸಿಕೊಂಡಿದ್ದಾರೆ. ಎಲ್ಲ ಸಮಾಜದ ಜನರ ಸುಖ-ದುಃಖಗಳಲ್ಲಿ ಭಾಗಿಯಾಗುವ ಮೂಲಕ ಇಡೀ ಪ್ರದೇಶದಲ್ಲಿ ಚನ್ನಗೌಡರ ತಮ್ಮವ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಿದ್ದಾರೆ. ಜಾತಿ, ಧರ್ಮ, ಬಡವ-ಶ್ರೀಮಂತ ಎಂಬ ತಾರತಮ್ಯ ಇಲ್ಲದೇ ಎಲ್ಲರೊಂದಿಗೆ ಬೆರೆಯುವ ನಿಷ್ಕಲ್ಮಷ ಗುಣವುಳ್ಳ ವ್ಯಕ್ತಿ. ತಮಗೆ ಜನರ ಸೇವೆ ಮಾಡಲು ಹಣ-ಸಿರಿತನ ಬೇಕಿಲ್ಲ. ಸ್ಪಂದಿಸುವ ಹೃದಯ ಇದ್ದರೆ […]

ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ವಾರ್ಡ್ 18ರ ಕಾಂಗ್ರೆಸ್ ಅಭ್ಯರ್ಥಿ ಚಂದ್ರು ಪೂಜಾರ ಪರ ಯುವಕರ ಪ್ರಚಾರ

ಧಾರವಾಡ prajakiran.com : ವಾರ್ಡ ನಂ. 18ರ ಕಾಂಗ್ರೆಸ್ ಅಭ್ಯರ್ಥಿ ಚಂದ್ರು ಪೂಜಾರ( ಹಿರೇಮಠ) ಅವರ ಪರ ಹಲವು ಯುವಕರ ತಂಡ ನಮ್ಮ ಓಣಿ ನಮ್ಮ ಮನೆ ಹುಡುಗ ಎಂದು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಿರೀಕ್ಹಿದಷ್ಟು  ಅಭಿವೃದ್ಧಿ ಕನಸುಗಳು‌ ನನಸಾಗಿಲ್ಲ. ಹೀಗಾಗಿ ಇದೊಂದು ಬಾರಿ ಹೊಸಬರಿಗೆ ಆದ್ಯತೆ ‌ನೀಡಿ ಎಂದು ಮತ್ತು ಯಾಚಿಸುತ್ತಿದ್ದಾರೆ. ನಮ್ಮ ಕನಸುಗಳು : ವಾರ್ಡ್ ನ ಸಮಸ್ಯೆ ಗಳ ನಿರಂತರವಾಗಿ ಸ್ಪಂದಿಸಲು ಸಹಾಯವಾಣಿ, ಜನರ ತುರ್ತು ಆರೋಗ್ಯ ಸೇವೆಗೆ […]

ಜಿಲ್ಲೆ

ಧಾರವಾಡದ ವಾರ್ಡ್ ನಂ 5ರಲ್ಲಿ ಬಿಜೆಪಿ ಅಭ್ಯರ್ಥಿ ನಿತಿನ ಇಂಡಿಗೆ ವ್ಯಾಪಕ‌ ಜನಬೆಂಬಲ

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂ 5ರ ಬಿಜೆಪಿ ಅಭ್ಯರ್ಥಿಯಾಗಿರುವ ಯುವ ಮುಖಂಡ ನಿತಿನ ಇಂಡಿ ವ್ಯಸಪಕ ಜನ‌ಬೆಂಬಲ ವ್ಯಕ್ತವಾಗುತ್ತಿದೆ. ಅವರಿಗೆ ಎಲ್ಲಾ ಬಡಾವಣೆಯ ಗುರು ಹಿರಿಯರು, ಯುವಕರು, ಸಹೋದರ ಸಹೋದರಿಯರು ಒಲುವು ತೋರಿದ್ದು, ಅವರಿಗೆ ದೊಡ್ಡ ಶಕ್ತಿಯಾಗಿ ಶಾಸಕ ಅಮೃತ ದೇಸಾಯಿ, ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ, ನಿರ್ಮಲಾ ಜವಳಿ, ಅರವಿಂದ ಏಗನಗೌಡರ, ಈರಣ್ಣ ಹಪ್ಪಳ್ಳಿ ಸೇರಿದಂತೆ ಹಲವಾರು ಮುಖಂಡರು ಬೆನ್ನುಲುಬಾಗಿ ನಿಂತಿದ್ದಾರೆ. ವಾರ್ಡ್ ನ ಸಮಗ್ರ ಅಭಿವೃದ್ಧಿಗಾಗಿ […]

ಜಿಲ್ಲೆ

ಧಾರವಾಡದ ವಾರ್ಡ್ ನಂ. 1 ರಲ್ಲಿ ಜಯಶ್ರೀ ಪವಾರ ಗೆಲುವು ನಿಶ್ಚಿತ : ಬಸವರಾಜ ಕೊರವರ

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 1 ರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಹೋದರಿ ಜಯಶ್ರೀ ಪವಾರ (ನಾಯಕವಾಡ) ಅವರ ಗೆಲುವು ನಿಶ್ಚಿತ ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊರವರ ವಿಶ್ವಾಸ ವ್ಯಕ್ತಪಡಿಸಿದರು. ಅವರು ಮುಧೋಳಕರ್ ಕಂಪೌಂಡ್, ಕುಮಾರೇಶ್ವರ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ಸಮಾಜದ ಹಿರಿಯರ, ಗುರು ಹಿರಿಯರ ಬಳಿ ಮತಯಾಚಿಸಿ ಮಾತನಾಡಿದರು. ಮಹಾನಗರ ಪಾಲಿಕೆ ವ್ಯಾಪ್ತಿಯ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪಕ್ಷೇತರ ಅಭ್ಯರ್ಥಿ ಆಯ್ಕೆ ಅಗತ್ಯವಿದ್ದು, ಪೊಲೀಸರ […]

ಜಿಲ್ಲೆ

ಧಾರವಾಡದ ಹಿರಿಯ ಪತ್ರಕರ್ತ ಸೂರ್ಯಕಾಂತ ಶಿರೂರ ಇನ್ನಿಲ್ಲ

ಧಾರವಾಡ prajakiran.com : ಧಾರವಾಡದ ಹಿರಿಯ ಪತ್ರಕರ್ತ ಸೂರ್ಯಕಾಂತ ಶಿರೂರ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದರು. ಅವರಿಗೆ ಕಳೆದ ಹಲವು ದಿನದ ಹಿಂದೆ ಲಘು ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ವಿಧಿವಶರಾದರು. ಅವರು ಕಳೆದ ಹಲವು ದಶಕಗಳಿಂದ ವಿವಿಧ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿ ಸದ್ಯ ಸಂಜೆವಾಣಿ ಧಾರವಾಡ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು. ಜೊತೆಗೆ ಧಾರವಾಡ ಜರ್ನಲಿಸ್ಟ್ ಗಿಲ್ಡ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು. […]

ಜಿಲ್ಲೆ

ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಸೆಪ್ಟೆಂಬರನಲ್ಲಿ ಪ್ರತಿಭಾ ಪುರಸ್ಕಾರ

ಧಾರವಾಡ prajakiran.com ಆ.25: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕಪಡೆದ ಜಿಲ್ಲೆಯ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.90 ಅಂಕಗಳಿಸಿದ ರಾಜ್ಯ ಸರಕಾರ ನೌಕರರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ನೌಕರರ ಭವನದಲ್ಲಿರುವ ಕರ್ನಾಟಕ […]

ಜಿಲ್ಲೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಮೂರನೇ ದಿನ ಕೇವಲ‌ ಒಂದು ನಾಮಪತ್ರ ಸಲ್ಲಿಕೆ

ಧಾರವಾಡ prajakiran.com ಆ.18: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧ ನಾಮಪತ್ರ ಸಲ್ಲಿಕೆಯ ಮೂರನೇಯ ದಿನವಾದ ಇಂದು (ಆಗಸ್ಟ್ 18) ಒಂದು ನಾಮಪತ್ರ ಸಲ್ಲಿಕೆ ಆಗಿದೆ. ಮಹಾನಗರ ಪಾಲಿಕೆಯ 75 ನೇಯ ವಾರ್ಡ್‌ಗೆ ಸ್ವತಂತ್ರ ಅಭ್ಯರ್ಥಿಯಾಗಿ ಬೀಬಿ ಆಯಿಷಾ ಮಕ್ತುಮ ಹುಸೇನ ಯರಗಟ್ಟಿ ಅವರು ಇಂದು ಮಹಾನಗರಪಾಲಿಕೆ ನೌಕರ ಪತ್ತಿನ ಸಂಘದ ಕಚೇರಿಯಲ್ಲಿ ಸ್ಥಾಪಿಸಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ […]