ರಾಜ್ಯ ರಾಷ್ಟ್ರೀಯ

ಹುಬ್ಬಳ್ಳಿ ಗಣೇಶೋತ್ಸವ ವಿವಾದ : ಕಳಚಿದ ಕಾಂಗ್ರೆಸ್ ಪಕ್ಷದ ಮುಖವಾಡ

*ಕಳಚಿದ ಕಾಂಗ್ರೆಸ್ ಪಕ್ಷದ ಮುಖವಾಡ* ಹುಬ್ಬಳ್ಳಿ ಪ್ರಜಾಕಿರಣ.ಕಾಮ್ :  ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಶ್ರೀ ಗಜಾನನ ಪ್ರತಿಷ್ಠಾಪನೆ ಕುರಿತು ಮಹಾನಗರ ಪಾಲಿಕೆ ಕೈಗೊಂಡ ತೀರ್ಮಾನದ ವಿರುದ್ಧ ಕಾಂಗ್ರೆಸ್ ಪಕ್ಷದ, ಹು-ಧಾ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಸುವರ್ಣ ಕಲ್ಲಕುಂಟ್ಲ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಗಣೇಶ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತಪಡಿಸಿ ಅಪೀಲ್ ಹೋಗಿದ್ದು, ಇದರಿಂರ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದಂತಾಗಿದೆ. ಈ ಮೂಲಕ ಹಿಂದು ವಿರೋಧಿ ಧೋರಣೆ ಅನುಸರಣೆ, ಅಲ್ಪಸಂಖ್ಯಾತರ ಓಲೈಕೆಯೇ ಕಾಂಗ್ರೆಸ್ ಪಕ್ಷದ […]