ರಾಜ್ಯ

ಧಾರವಾಡದ ಚಿಕ್ಕಮಲ್ಲಿಗವಾಡ, ಮಿಶ್ರಿಕೋಟಿ, ಅಮರಗೋಳ, ಯಮನೂರಲ್ಲೂ ಕರೋನಾ

ಈವರೆಗೆ 9666 ಕೋವಿಡ್  ಪ್ರಕರಣ : 6977 ಜನ ಗುಣಮುಖ ಧಾರವಾಡ prajakiran.com : ಜಿಲ್ಲೆಯಲ್ಲಿ ಮಂಗಳವಾರ  204  ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ ಏರಿದೆ. ಇದುವರೆಗೆ 6977 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2408 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 281 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಲಕ್ಷ್ಮೀ ನಾರಾಯಣ ಗುಡಿ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ 8161 ಕರೋನಾ, 148 ಸಾವು

ರಾಜ್ಯದಲ್ಲಿ  6814 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  148 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 8161 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 2,91,826ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6814 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,04,439 ಜನ ಗುಣಮುಖರಾಗಿದ್ದು, 82,410 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  751 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ಧಾರವಾಡದಲ್ಲಿ ಮಂಗಳವಾರ 204 ಜನರಿಗೆ ಕರೋನಾ, 8 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ  204 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9670ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 281ಕ್ಕೆ ಏರಿದಂತಾಗಿದೆ.  ಮಂಗಳವಾರ ಜಿಲ್ಲೆಯಲ್ಲಿ 213 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 6971ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 2418ಸಕ್ರಿಯ ಕರೋನಾ ಸೋಂಕಿತರು  ಜಿಲ್ಲೆಯಲ್ಲಿದ್ದಾರೆ  ಎಂದು […]

ರಾಜ್ಯ

ಗಣೇಶ, ಮೊಹರಂ ಹಬ್ಬ ಒಟ್ಟಿಗೆ ಆಚರಿಸುವ ಹಿಂದು ಕುಟುಂಬ

ಧಾರವಾಡ prajakiran.com : ಹಿಂದುಗಳ ಹಬ್ಬ ಗಣೇಶ ಚತುರ್ಥಿ ಹಾಗೂ ಮುಸ್ಲಿಂರ ಹಬ್ಬ ಮೊಹರಂ ಅನ್ನು ಎರಡು ಒಟ್ಟಿಗೆ ಆಚರಿಸುವ ಹಿಂದು ಕುಟುಂಬವೊಂದು ಧಾರವಾಡದಲ್ಲಿ ಇದೆ. ಹೌದು ಅಚ್ಚರಿಯ ಸಂಗತಿಯಾದರೂ ನಂಬಲೇಬೇಕಾದ ಸತ್ಯ. ಧಾರವಾಡದ ಬೂಸಪ್ಪ ಚೌಕದಲ್ಲಿರುವ ಮೇದಾರ ಓಣಿಯಲ್ಲಿರುವ ಮಹಾದೇವಪ್ಪ  ಮುಧೋಳ ಹಾಗೂ ನೀಲವ್ವಮುಧೋಳ ದಂಪತಿ ಮನೆಯಲ್ಲಿ  ದಾವಲ್ ಮಲ್ಲಿಕ್ ಪಂಜಾ ಹಾಗೂ  ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಎರಡು ಏಕಕಾಲಕ್ಕೆ ಪೂಜೆಗೊಳ್ಳುತ್ತವೆ. ಮುಧೋಳ ಕುಟುಂಬದಿಂದ ಸುಮಾರು ನಲವತ್ತು ವರ್ಷದಿಂದ ಬಂದಂತಹ ಸಂಪ್ರದಾಯವನ್ನು ಅವರ ಮಕ್ಕಳಾದ […]

ರಾಜ್ಯ

ಸೆ. 12ರ ನಂತರ ಪ್ರಧಾನಿ ಭೇಟಿ ಇಂಗಿತ ವ್ಯಕ್ತಪಡಿಸಿದ ಸಿಎಂ

ಬಾಗಲಕೋಟೆ prajakiran.com : ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಹಾಗೂ ಹಾನಿ ಕುರಿತು ಸೆ. 12ರ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಮಂಗಳವಾರ ಆಲಮಟ್ಟಿಯಲ್ಲಿ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಬಾಗಿನಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಕೇಂದ್ರ ನೀರಾವರಿ ಸಚಿವರನ್ನು ಕೂಡ ಭೇಟಿ ಮಾಡಲಾಗುವುದು. ಆಲಮಟ್ಟಿ ಯೋಜನೆಗೆ ನೆರವು ಕೋರಲಾಗುವುದು ಎಂದರು. ಸದ್ಯಕ್ಕೆ ರಾಜ್ಯದ ಹಣಕಾಸು ಸ್ಥಿತಿ ಗತಿ ಚೆನ್ನಾಗಿಲ್ಲ. ಹೀಗಾಗಿ […]

ರಾಜ್ಯ

ಗದಗ ಜಿಮ್ಸ್ ಯಡವಟ್ಟಿಗೆ ಗರಂ…!

ಗದಗ prajakiran.com : ಲಿಪ್ಟ್ ನಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಮೃತ ದೇಹ ಬಿಟ್ಟು ಯಡವಟ್ಟು ಮಾಡಿದ್ದ ಗದಗ ಜಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಗದಗ ಜಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಪಿ.ಎಸ್‌.ಬೂಸರೆಡ್ಡಿ ಅವರ ಜೊತೆ ಮಾತನಾಡಿ ಸಮಸ್ಯೆಯಾಗದಂತೆ ಎಚ್ಚರವಹಿಸಿ ಎಂದು ಸೂಚನೆ ಕೊಟ್ಟಿದ್ದಾರೆ. ಕೊರೊನಾ ರೋಗಿ ಮೃತದೇಹವನ್ನು ಕೆಲ ಹೊತ್ತು ಲಿಫ್ಟ್ ನಲ್ಲಿ ಬಿಟ್ಟು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಸುದ್ದಿ […]

ರಾಜ್ಯ

ಮೃತ ಯುವಕನ ಶವ ನೀಡಲು 18 ಲಕ್ಷ ಪಾವತಿಸಿ ಎಂದ ಆಸ್ಪತ್ರೆ …!

ಬೆಂಗಳೂರು prajakiran.com : ಒಂದು ತಿಂಗಳ ಹಿಂದೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಯುವಕ ಚಿಕಿತ್ಸೆ  ಫಲಿಸದೆ ಮೃತಪಟ್ಟಿದ್ದು, ಆತನ ಶವ ನೀಡಲು 18 ಲಕ್ಷಬಿಲ್ ಪಾವತಿಸಿ ಎಂದು ಖಾಸಗಿ ಆಸ್ಪತ್ರೆಯೊಂದು ಹೇಳಿದ ಘಟನೆ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಇದರಿಂದಾಗಿ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆ ಸಿಬ್ಭಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡು ಪರಿಸ್ಥಿತಿ ನಿಭಾಯಿಸಲು ಹರಸಾಹಸ ನಡೆಸಬೇಕಾಯಿತು. ಮೂರು ಬಾರಿ ಕರೋನಾ ನೆಗೆಟಿವ್ ಬಂದರೂ ಈಗ ಪಾಸಿಟಿವ್ ಎಂದು ಹೇಳಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೋವಿಡ್ ಸಂದರ್ಭವನ್ನು […]

ರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕರೊನಾ

ಬೆಂಗಳೂರು prajakiran.com : ಉತ್ತರಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಚಾಟಿ ಬೀಸಲು ಸಜ್ಜಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಈ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೋನಾ ತಗುಲಿರುವುದು ಕಾಂಗ್ರೆಸ್ ಕಟ್ಟಾಳುಗಳಿಗೆ ಹಾಗೂ ವಿಶೇಷವಾಗಿ ಅವರ ಬೆಂಬಲಿಗರ ಮನಸ್ಸಿಗೆ ಬೇಸರ ಉಂಟಾಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಿ ಪಕ್ಷ ಹಾಗೂ ನಾಡಿನ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಲಿ […]

ರಾಜ್ಯ

ಬೆಳಗಾವಿ, ಬಾಗಲಕೋಟೆಯ ಪ್ರವಾಹ ಪ್ರೀಡಿತ ಪ್ರದೇಶಗಳ ವೈವಾನಿಕ ಸಮೀಕ್ಷೆ

ಬೆಳಗಾವಿ/ ಬಾಗಲಕೋಟೆ prajakiran.com : ಉತ್ತರಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಸಂಭವಿಸಿದ ಅಪಾರ ಹಾನಿಯ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ನಡೆಸಿದರು. ಬೆಳಗಾವಿಹಾಗೂ ಬಾಗಲಕೋಟೆ ಜಿಲ್ಲೆಯ ಹಲವು ಪ್ರದೇಶಗಳ ವಸ್ತುಸ್ಥಿತಿಯನ್ನು ಕಣ್ಣಾರೆ ಕಂಡರು. ಜನರಿಗೆ ಆದಅಪಾರ ಹಾನಿ ಕುರಿತು ಕಂದಾಯ ಸಚಿವ ಆರ್. ಅಶೋಕ್, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಪಡೆದುಕೊಂಡರು. ಇದಕ್ಕು ಮುನ್ನ ಬೆಳಗಾವಿಯಲ್ಲಿಧಾರವಾಡ, ಬೆಳಗಾವಿ ಹಾಗೂ ಇತರ ಜಿಲ್ಲೆಗಳ ಅಧಿಕಾರಿಗಳ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 10 ಸಾವಿರ ಸಮೀಪಿಸಿದ ಕರೋನಾ

9463ಕೋವಿಡ್  ಪ್ರಕರಣಗಳು : 6764 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ  221 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9463 ಕ್ಕೆ ಏರಿದೆ. ಇದುವರೆಗೆ 6764 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2426 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 273 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಕುಸುಮ ನಗರ, ಗುಲಗಂಜಿಕೊಪ್ಪ, ಅಮ್ಮಿನಬಾವಿ, […]