ರಾಜ್ಯ

ಚಾಮರಾಜನಗರದಲ್ಲಿ ಸರಳ ಗ್ರಾಮೀಣ ದಸರಾಕ್ಕೆ ಚಾಲನೆ

ಚಾಮರಾಜನಗರ prajakiran.com : ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಸರಳ ಗ್ರಾಮೀಣ ದಸರಾಕ್ಕೆ ಚಾಲನೆ ದೊರೆಯಿತು.

ಜಿಲ್ಲೆಯ ಸರ್ಕಾರಿ ಕಚೇರಿಗಳಿಗೆ ಮತ್ತು ದೇವಸ್ಥಾನದ ಮುಂಭಾಗದಲ್ಲಿ ವಿದ್ಯುತ್ ಅಲಂಕಾರಗಳನ್ನು ಮಾಡಲಾಗಿತ್ತು.

ನಾಲ್ಲು ದಿನಗಳ ಕಾಲ ಸಂಜೆ 7ಗಂಟೆ ಯಿಂದ 8 ಗಂಟೆಯ ವರೆಗೆ ಸಾಂಸ್ಕೃತಿಕ  ಕಾರ್ಯಕ್ರಮ ನಡೆಲಿದೆ.

ವಿದ್ಯುತ್ ದೀಪಾ ಅಲಂಕಾರದ ಉದ್ಘಾಟನೆಯನ್ನು  ಕೊಳ್ಳೇಗಾಲ ಶಾಸಕ ಮಹೇಶ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಶಾಸಕರಾದ ಪುಟ್ಟರಂಗಶೆಟ್ಟಿ,  ನಿರಂಜನ್ ಕುಮಾರ್ ಹಾಗೂ ಚೂಡ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಸದಸ್ಯ ನವೀನ್ ಹಾಜರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *