ಬೆಂಗಳೂರು prajakiran.com : ಮತ್ತೆ ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿಗೆ ಅವರನ್ನು ಕೋಲಾರ ಜಿಲ್ಲೆಯ ಉಸ್ತುವಾರಿನ್ನಾಗಿ, ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರನ್ನು ಬೀದರ್ ಜಿಲ್ಲೆಯ ಉಸ್ತುವಾರಿಯನ್ನಾಗಿ, ತೋಟಗಾರಿಗೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್ ಅವರಿಗೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.