ರಾಜ್ಯ

ಯಡಿಯೂರಪ್ಪ ಸಚಿವ ಸಂಪುಟದ ಡಿಸಿಎಂ ಲಕ್ಷ್ಮಣ ಸವದಿ, ಶೆಟ್ಟರ್, ಸೇರಿ ಎಳು ಜನರಿಗೆ ಕೋಕ್

ಬೆಂಗಳೂರು prajakiran.com : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದ ಎಳು ಜನರಿಗೆ ಬಸವರಾಜ ಬೊಮ್ಮಾಯಿ ಸಂಪುಟದಿಂದ ಕೋಕ್ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಆಗಿದ್ದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ, ಅರವಿಂದ ಲಿಂಬಾವಳಿ, ಯಡಿಯೂರಪ್ಪ ಅವರ ವಿರುದ್ಧ ತಿರುಗಿ ಬಿದ್ದಿದ್ದ ಚನ್ನಪಟ್ಟಣದ ಶಾಸಕ ಸಿ.ಪಿ. ಯೋಗೇಶ್ವರ, ವಲಸಿಗ ಶಾಸಕರಾದ ಆರ್. ಶಂಕರ್ ಹಾಗೂ ಶ್ರೀಮಂತ ಪಾಟೀಲಗೆ ಕೈ ಬಿಡಲಾಗಿದೆ.

ಅದೇ ರೀತಿ ಯಡಿಯೂರಪ್ಪ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಎಸ್ ಸುರೇಶಕುಮಾರ ಅವರಿಗೆ ಕೈ ಬಿಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *