ರಾಜ್ಯ

ಸಚಿವರ ಮಕ್ಕಳಿಗೆ, ಶಾಸಕರಿಗೆ ಕಾಂಗ್ರೆಸ್ ಟಿಕೆಟ್

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವದೆಹಲಿ ಪ್ರಜಾಕಿರಣ.ಕಾಮ್ : ರಾಜ್ಯದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ.

ಬಾಗಲಕೋಟೆ : ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಶಿವಾನಂದ ಪಾಟೀಲ್, ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ,

ಬೆಂಗಳೂರು ಸೆಂಟ್ರಲ್ : ಮನ್ಸೂರ್ ಅಲಿ ಖಾನ್, ಧಾರವಾಡ : ವಿನೋದ್ ಅಸೂಟಿ, ಚಿತ್ರದುರ್ಗ: ಬಿ.ಎನ್. ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು: ಜಯಪ್ರಕಾಶ್ ಹೆಗ್ಡೆ,

ತುಮಕೂರು : ಮುದ್ದಹನುಮೇಗೌಡ, ದಕ್ಷಿಣ ಕನ್ನಡ ಪದ್ಮರಾಜ್, ಬಳ್ಳಾರಿ: ಸೊಂಡೂರು ಶಾಸಕ ಈ.ತುಕಾರಾಂ, ರಾಯಚೂರು : ಕುಮಾರನಾಯ್ಕ್, ಬೆಂಗಳೂರು ದಕ್ಷಿಣ: ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ,

ಉತ್ತರ ಕನ್ನಡ : ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಮಂಡ್ಯ : ವೆಂಕಟರಮಣೇಗೌಡ , ಮೈಸೂರು : ಎಂ. ಲಕ್ಷ್ಮಣ್ , ಬೆಂಗಳೂರು ಉತ್ತರ: ರಾಜೀವ್ ಗೌಡ,

ಬೀದರ್ : ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ, ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಳ್ ಹೆಬ್ಬಾಳ್ಕರ್, ಚಿಕ್ಕೋಡಿ : ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಸತೀಶ್ ಜಾರಕಿಹೊಳಿ,

ಕೊಪ್ಪಳ : ಶಾಸಕ ರಾಜಶೇಖರ ಹಿಟ್ನಾಳ, ದಾವಣಗೆರೆ : ಶಾಮನೂರು ಶಿವಶಂಕ್ರಪ್ಪ ಸೊಸೆ ಹಾಗೂ ಸಚಿವ ಮಲ್ಲಿಕಾರ್ಜುನ ಶಾಮನೂರು ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ ಶಾಮನೂರು ಹೆಸರು ಅಂತಿಮಗೊಂಡಿದೆ‌.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *