ಜಿಲ್ಲೆ

ಬೆಲೆ ಏರಿಕೆ ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ

ಧಾರವಾಡ  Prajakiran.com : ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ಧಾರವಾಡದಲ್ಲಿ ಪ್ರತಿಭಟನೆ ಡೆಸಿದರು.

 

 

ಕಾಂಗ್ರೆಸ್ ಪಕ್ಷದ ರಾಣಿ ಚೆನ್ನಮ್ಮ ಬ್ಲಾಕ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ನಗರದ ಕಲಾಭವನದಿದ ಹಮ್ಮಿಕೊಳ್ಳಲಾಗಿತ್ತು. 

 

 

ಧಾರವಾಡ ಕಲಾ ಭವನದಿಂದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಧಾರವಾಡ ವಿವೇಕಾನಂದ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *