ಅಂತಾರಾಷ್ಟ್ರೀಯ

ದೇಶದಲ್ಲಿ ಒಂದೇ ದಿನ 2,767 ಮಂದಿ ಕೊರೋನಾಗೆ ಬಲಿ……!

ದೇಶದಲ್ಲಿ ಮತ್ತಷ್ಟು ಉಲ್ಬಣವಾದ ಕೊರೋನಾ

ನವದೆಹಲಿ prajakiran.com ; ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಡಬಿಡದೆ ಏರಿಕೆಯಾಗುತ್ತಲೇ ಇದೆ.

ಕಳೆದ 24 ಗಂಟೆಗಳಲ್ಲಿ 3,49,691 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿದ ವರದಿ ಪ್ರಕಾರ, ಶನಿವಾರ ದೇಶದಲ್ಲಿ 3,49,691 ಸೋಂಕಿತರು ಪತ್ತೆಯಾಗಿದ್ದಾರೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 1,69,60,172 ರಷ್ಟು ಹೆಚ್ಚಾಗಿದೆ.

26,82,751 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ದೇಶದಲ್ಲಿ 2,17,113 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,40,85,110ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ 2,767 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,92,311ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *