ರಾಜ್ಯ

ಕೋವಿಡ್ ನಿಯಂತ್ರಣದಲ್ಲಿದೆ ; ಗಾಬರಿ ಬೇಡ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ಬೆಂಗಳೂರು prajakiran. com, ಜೂನ್ 06: ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ.

ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *