ಅಂತಾರಾಷ್ಟ್ರೀಯ

ದೇಶದಲ್ಲಿ ಮಂಗಳವಾರ ಒಂದೇ ದಿನದಲ್ಲಿ 3 ಲಕ್ಷ ಗಡಿ ಮುಟ್ಟಿದ ಕೊರೋನಾ…..!

ನವದೆಹಲಿ prajakiran.com : ಕೋವಿಡ್ ಅಟ್ಟಹಾಸ ಮತ್ತಷ್ಟು ಹೆಚ್ಚಾಗಿದೆ. ದೇಶದಲ್ಲಿ ಮಂಗಳವಾರ 2,95,041 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 1,67,457 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,32,76,039 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಸೋಂಕಿತರ ಸಂಖ್ಯೆ 1,56,16,130 ರಷ್ಟು ಹೆಚ್ಚಾಗಿದ್ದು, ಇವರಲ್ಲಿ 21,57,538 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2,023 ಮಂದಿ ಸೋಂಕಿನಿಂದ ನಿಧನರಾಗಿದ್ದಾರೆ. ಈವರೆಗೂ ಮೃತಪಟ್ಟವರ ಸಂಖ್ಯೆ 1,82,553ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *