ರಾಜ್ಯ

ಮದುವೆಗಳು ಸೋಂಕು ಹೆಚ್ಚಳಕ್ಕೆ ಕಾರಣ….!

ಧಾರವಾಡ prajakiran.com :
ರಾಜ್ಯ ಸರಕಾರದ ನಿರ್ದೇಶನದ‌ ಮೇರೆಗೆ ಜಿಲ್ಲೆಯಲ್ಲಿ ಮದುವೆಗಳ ಆಯೋಜನೆಗೆ ಕಠೀಣ ನಿಯಮಗಳನ್ನು ವಿಧಿಸಿ, ಅವರ ಆರೋಗ್ಯ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಉಚಿತವಾಗಿ ಪಾಸ್, ಕೈಗೆ ಬ್ಯಾಂಡ್ ನೀಡಿದರೂ ಜನ ಸರಿಯಾಗಿ ಪಾಲಿಸದೇ ಕೋವಿಡ್ ಸೋಂಕು ಹೆಚ್ಚಳಕ್ಜೆ ಕಾರಣವಾಗುತ್ತಿದ್ದಾರೆ.

ಮೇ 9 ರಿಂದ ಜಿಲ್ಲಾಡಳಿತ ಮದುವೆಗಳ ಆಯೋಜನೆಗೆ ಅನುಮತಿ ಪ್ರ ನೀಡುತ್ತಿದೆ. ಮೇ.15 ರ ವರೆಗೆ 1509 ಅರ್ಜಿಗಳು ಸಲ್ಲಿಕೆಯಾಗಿವೆ.

ಬರುವ ಮೇ 23 ರವರೆಗೂ ಸೇರಿ, ಒಟ್ಟು 584 ಮದುವೆಗಳಿಗೆ ಅನುಮತಿ ನೀಡಲಾಗಿದೆ. ಮತ್ತು ವಿವಿಧ ಕಾರಣಗಳಿಂದಾಗಿ ಉಳಿದ ಅರ್ಜಿಗಳು ತಿರಸ್ಕೃತಗೊಂಡಿವೆ.

ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಸರಿಯಾಗಿ ಪಾಲಿಸದೆ ಇರುವದರಿಂದ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *