ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರುಗಳ ನಿರ್ವಹಣೆಗೆ ತಂಡ ರಚನೆ





ಧಾರವಾಡ prajakiran.com : ಜಿಲ್ಲೆಯ ಕೋವಿಡ್ ನಿಯಂತ್ರಣಕ್ಕಾಗಿ ಅಂಬುಲೆನ್ಸ್ ಗಳ ನಿರ್ವಹಣೆ ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಗಳ ನಿರ್ವಹಣೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಅಂಬುಲೆನ್ಸ್ ನಿರ್ವಹಣೆ ತಂಡ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕೋವಿಡ್ ಸೋಂಕಿತರನ್ನು ಸ್ಥಳಾಂತರಿಸಲು ಭೂ ದಾಖಲೆಗಳ ಉಪನಿರ್ದೇಶಕಿ ನಜ್ಮಾ ಪೀರಜಾದೆ-೯೩೪೧೦೧೫೬೫೬, ಮಹಾನಗರಪಾಲಿಕೆ ಉಪ ಆಯುಕ್ತ ಶಂಕರಾನಂದ ಬನಶಂಕರಿ -೯೨೪೨೦೧೪೯೪೪ ಅವರನ್ನು ಸಂಪರ್ಕಿಸಬಹುದು. ಜಿಲ್ಲೆಯ ಉಳಿದ ತಾಲ್ಲೂಕುಗಳಲ್ಲಿ ಅಲ್ಲಿನ ತಹಸೀಲ್ದಾರ ಅವರನ್ನು ಸಂಪರ್ಕಿಸಬಹುದು.



ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಕುರಿತ ಮಾಹಿತಿ ನಿರ್ವಹಣೆ: ಹೆಸ್ಕಾಂ ಪ್ರಧಾನ ವ್ಯವಸ್ಥಾಪಕರಾದ ಇಬ್ರಾಹಿಂ ಮೈಗೂರ – ೯೯೮೬೭೧೬೬೬೬, ಡಿಮ್ಹಾನ್ಸ್ ಮುಖ್ಯ ಆಡಳಿತಾಧಿಕಾರಿ ಷಣ್ಮುಖ-೮೧೦೫೦೭೭೩೩೩, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ-೮೨೭೭೩೩೨೯೭೦ ಅವರನ್ನು ಸಂಪರ್ಕಿಸಬಹುದು.

ಲಕ್ಷಣ ರಹಿತ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸುವ ಮಾಹಿತಿ: ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್- ೯೪೪೮೮೨೧೦೯೩, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್ .ಆರ್.ಪುರುಷೋತ್ತಮ- ೯೮೪೪೮೪೪೯೮೯,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ – ೯೯೦೧೪೧೮೨೮೯, ಅಥವಾ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಮ್ ೧೦೭೭ (೦೮೩೬), ೦೮೩೬-೨೪೪೫೬೬೬, ವಾಟ್ಸಪ್ ಸಂಖ್ಯೆಗಳಾದ -೯೪೪೯೮೪೭೬೪೬ ಅಥವಾ ೯೪೪೯೮೪೭೬೪೧ ಸಂಪರ್ಕಿಸಬಹುದು ಎಂದು   ತಿಳಿಸಿದ್ದಾರೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *