ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ.
ಕಳೆದ 24 ಗಂಟೆಯಲ್ಲಿ 3,79,257 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಒಟ್ಟಾರೆ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ.
ಬುಧವಾರ ದೇಶದಲ್ಲಿ ಗುಣಮುಖರಾದವರ ಸಂಖ್ಯೆ1,50,86,878 ಕ್ಕೆ ಏರಿಕೆಯಾಗಿದೆ.
ಬುಧವಾರ ಒಂದೇ ದಿನ ದೇಶಾದ್ಯಂತ 3645 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,04,832 ಕ್ಕೆ