ಅಂತಾರಾಷ್ಟ್ರೀಯ

ನಿಲ್ಲದ ಕೊರೋನಾ ಅಟ್ಟಹಾಸ : 24 ಗಂಟೆಯಲ್ಲಿ 2771 ಸೋಂಕಿತರು ಸಾವು…..!

ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,23,144 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ವರದಿ ಪ್ರಕಾರ, ಸೋಮವಾರ ದೇಶದಲ್ಲಿ 3,23,144 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ.

ಇವರ ಪೈಕಿ ದೇಶದಲ್ಲಿ 28,82,204 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶದಲ್ಲಿ 2,51,827 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,45,56,209ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ 2771 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,97,894 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *